Krnataka Budget 2019

ಶಾಸಕರ ಕುದುರೆ ವ್ಯಾಪಾರ ಆರೋಪ; ಬಿಎಸ್ ವೈ ಸೇರಿದಂತೆ ಹಲವು ನಾಯಕರ ವಿರುದ್ಧ ದೂರು ದಾಖಲು
ಬಜೆಟ್ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಸಿಡಿಸಿರುವ ಆಪರೇಷನ್ ಕಮಲದ ಬಾಂಬ್ ನಡುವೆಯೇ ಬಿಎಸ್ ವೈ ಮತ್ತು ಇತರೆ ಬಿಜೆಪಿ ನಾಯಕರ ವಿರುದ್ಧ ವಕೀಲರೊಬ್ಬರು ದೂರು ಸಲ್ಲಿಕೆ ಮಾಡಿದ್ದಾರೆ.

ಫಲ ನೀಡಿದ ಸಿದ್ದು ಬ್ರಹ್ಮಾಸ್ತ್ರ, ಮುಂಬೈನಿಂದ ಬೆಂಗಳೂರಿಗೆ ಬಸನಗೌಡ ಪಾಟೀಲ್, ಸುಧಾಕರ್ ವಾಪಸ್
ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ಪಕ್ಷದ ತಲೆ ನೋವಿಗೆ ಕಾರಣವಾಗಿದ್ದ ರೆಬೆಲ್ ಶಾಸಕರು ಸಿದ್ದರಾಮಯ್ಯ ಅವರ ಬ್ರಹ್ಮಾಸ್ತ್ರಕ್ಕೆ ಬೆಚ್ಚಿ ಬಿದ್ಜಿದ್ದು, ಬೆಂಗಳೂರಿಗೆ ದೌಡಾಯಿಸಿದ್ದಾರೆ.

