KRS Dam

KRSಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಅಡಿಗಲ್ಲಿನಲ್ಲೇ ಸಾಕ್ಷಿಯಿದೆ; ಹೇಳಿಕೆ ಸಮರ್ಥಿಸಿಕೊಂಡ HC ಮಹದೇವಪ್ಪ
ಹಜರತ್ ಟಿಪ್ಪು ಸುಲ್ತಾನ್ ಅವರಿಗೆ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟನ್ನು ಕಟ್ಟುವ ಆಲೋಚನೆ ಇತ್ತು ಮತ್ತು ಅದಕ್ಕಾಗಿ ಆತ ಕೆಲಸ ಮಾಡಿದ್ದ ಎಂಬುದಕ್ಕೆ ಈಗಲೂ ನಮ್ಮ KRS ನಲ್ಲಿ ಅಡಿಗಲ್ಲು ಸಾಕ್ಷಿಯಾಗಿದೆ.

KRSಗೆ ಟಿಪ್ಪು ಸುಲ್ತಾನ್ 'ಆಧಾರ ಶಿಲೆ' ಎನ್ನಬಹುದು: ಚೇತನ್ ಅಹಿಂಸಾ!
ಈ ಹಿಂದೆ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವುದರಲ್ಲಿ ತಪ್ಪೇನಿಲ್ಲ ಎಂದು ಚೇತನ್ ಅಹಿಂಸಾ ಹೇಳಿದ್ದರು.

KRS ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ವಿವಾದ ಸೃಷ್ಟಿಸಿದ ಮಹದೇವಪ್ಪ ಹೇಳಿಕೆ
ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ವಿವಾದಾತ್ಮ ಹೇಳಿಕೆ ನೀಡಿದ್ದಾರೆ.

KRS ಹೊಸ ದಾಖಲೆ: ಇತಿಹಾಸದಲ್ಲಿ ಮೊದಲ ಬಾರಿ ಜೂನ್‌ನಲ್ಲೇ ಭರ್ತಿ; ಸೋಮವಾರ CM ಬಾಗಿನ ಅರ್ಪಣೆ
ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣವಾದ 1931ನೇ ಸಾಲಿನಿಂದ ಇಲ್ಲಿಯವರೆಗೆ ಅಂದರೆ 94 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಡ್ಯಾಂ ಭರ್ತಿಯಾಗುತ್ತಿರುವುದು ರೈತರ ಸಂತಸ ಹೆಚ್ಚಿಸಿದೆ.

ಕೇವಲ ಅಣೆಕಟ್ಟಲ್ಲ, ನಮ್ಮ ಇತಿಹಾಸ, ಸಂಸ್ಕೃತಿ: KRS ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಸುಮಲತಾ ವಿರೋಧ
ಇದು ಕೇವಲ ಒಂದು ಅಣೆಕಟ್ಟಲ್ಲ, ಅದು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಮಂಡ್ಯದ ಜನತೆಯ ಜೀವನಾಡಿ. ಅದರ ಪಾವಿತ್ರ್ಯತೆ ಮತ್ತು ಪರಿಸರ ಸೂಕ್ಷ್ಮತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ.

KRS ಜಲಾಶಯ ಸುಭದ್ರ, ಆತಂಕ ಬೇಡ; ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ
ಜಲಾಶಯ ಗಟ್ಟಿ ಮುಟ್ಟಾಗಿದೆ. ಜನ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಜಲಾಶಯದ ಸುರಕ್ಷತೆಗೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಕಾಲಕಾಲಕ್ಕೆ ಜಲಾಶಯದ ಸ್ಥಿತಿಗತಿ ಪರಾಮರ್ಶಿಸಿ ರಿಪೇರಿಯಂತಹ ಚಟುವಟಿಕೆಗಳನ್ನು ಕೈಗೊಂಡು ಕೃಷ್ಣರಾಜಸಾಗರ ಜಲಾಶಯ ಸುಸ್ಥಿತಿಯಲ್ಲಿ ಇಟ್ಟಿದೆ.

ಕೃಷ್ಣರಾಜಸಾಗರ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಎರಡು ವರ್ಷಗಳ ನಂತರ ಕೆಆರ್‌ಎಸ್ ಡ್ಯಾಮ್ ಭರ್ತಿ; ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ
ವೈದಿಕ ಬಾನು ಪ್ರಕಾಶ್ ಶರ್ಮಾರಿಂದ ಪೂಜಾ ಕಾರ್ಯ ನೆರವೇರಿತು. ಜಲಾಶಯಕ್ಕೆ ಕ್ಷೀರಾಭಿಷೇಕ ಪುಷ್ಪಾರ್ಚನೆ ಮಾಡಲಾಯಿತು.

ಕೆಆರ್‌ಎಸ್ ಜಲಾಶಯ ಭರ್ತಿ: ಜುಲೈ 29 ರಂದು ಕಾವೇರಿ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಸಮರ್ಪಣೆ
ಕೆಆರ್‌ಎಸ್ ಅಣೆಕಟ್ಟು ಗರಿಷ್ಠ ಸಾಮರ್ಥ್ಯಕ್ಕೆ ಭರ್ತಿಯಾಗಿರುವುದರಿಂದ ಈ ಭಾಗದ ಜೀವನಾಡಿ ನದಿಗೆ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವುದು ವಾಡಿಕೆ. ಸೋಮವಾರ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಲಿದ್ದಾರೆ.

