KRS Dam

ಕೆಆರ್ ಎಸ್ ಕಟ್ಟಿದ್ದು ನಾವು, ಆದರೂ ನಾವು ನೀರು ಬಳಸಿಕೊಳ್ಳುವಂತಿಲ್ಲ: ಸಿದ್ದರಾಮಯ್ಯ
ಕೃಷ್ಣರಾಜ ಸಾಗರ ಅಣೆಕಟ್ಟು ಕಟ್ಟಿದ್ದು ನಾವು, ಆದರೆ ನಾವೇ ನೀರನ್ನು ಬಳಕೆ ಮಾಡಲಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

3ನೇ ದಿನಕ್ಕೆ ಕಾಲಿಟ್ಟ ಕಾವೇರಿ ಪ್ರತಿಭಟನೆ; ಜಯಲಲಿತಾ ವಿರುದ್ಧ ರೈತರ ಆಕ್ರೋಶ
ತಮಿಳುನಾಡಿಗೆ ನೀರು ಹರಿಸಿದನ್ನು ವಿರೋಧಿಸಿ ಕರ್ನಾಟಕ ರಾಜ್ಯಾದ್ಯಂತ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮಂಡ್ಯದಲ್ಲಿ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೂಡಲೇ ನೀರು ನಿಲ್ಲಿಸಿ, ಇಲ್ಲ ರಾಜಿನಾಮೆ ಕೊಡಿ: ಸಿದ್ದರಾಮಯ್ಯಗೆ ಮಾದೇಗೌಡ ಎಚ್ಚರಿಕೆ
ರೈತರ ತೀವ್ರ ಪ್ರತಿಭಟನೆಯ ಹೊರತಾಗಿಯೂ ತಮಿಳುನಾಡಿಗೆ ಮಂಗಳವಾರ ರಾತ್ರಿಯಿಂದ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಕಾವೇರಿ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ ಜಿ ಮಾದೇಗೌಡ ಕಟು ಶಬ್ದಗಳಿಂದ ಖಂಡಿಸಿದ್ದಾರೆ.

ತ.ನಾಡಿಗೆ ರಾತ್ರೋ ರಾತ್ರಿ ಹರಿದ ಕಾವೇರಿ; ಮಂಡ್ಯದಲ್ಲಿ ಭುಗಿಲೆದ್ದ ರೈತರ ಆಕ್ರೋಶ!
ಸುಪ್ರೀಂ ಕೋರ್ಟ್ ತೀರ್ಪು ಹಿನ್ನಲೆಯಲ್ಲಿ ಮಂಗಳವಾರ ರಾತ್ರಿಯಿಂದಲೇ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಲು ಆರಂಭಿಸಿದ್ದು, ಕೃಷ್ಣ ರಾಜ ಸಾಗರ, ಕಬಿನಿ ಹಾಗೂ ಹಾರಂಗಿ ಜಲಾಶಯಗಳ ಮೂಲಕ ನೀರು ಹರಿಸುತ್ತಿದೆ.

ಅರಮನೆಯಾಯ್ತು ಈಗ ಕೆಆರ್ ಎಸ್ ಡ್ಯಾಮ್ ನಲ್ಲಿ ಜೋಡಿ ಹಕ್ಕಿಗಳ ಫೋಟೋ ಶೂಟ್!
ಮೈಸೂರು ಅರಮನೆಯಲ್ಲಿ ಕಾನೂನು ಉಲ್ಲಂಘಿಸಿ ಫೋಟೋಶೂಟ್ ನಡೆಸಿದ ಆಘಾತಕಾರಿ ಬೆಳವಣಿಗೆ ಬೆನ್ನಲ್ಲೇ ಇದೀಗ ಮತ್ತೆ ಅಂತಹುದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಬತ್ತಿ ಹೋಗಿರುವ ಕೆಆರ್ ಎಸ್ ಅಣೆಕಟ್ಟು; ತಮಿಳುನಾಡಿಗೆ ಬಿಡುವ ನೀರಿನಲ್ಲಿ ಕಡಿತ
ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ ಜಲಾಶಯದಲ್ಲಿ ಈಗ ನೀರಿನ ಮಟ್ಟ ಕುಸಿಯುತ್ತಿರುವುದರಿಂದ...

ದಶಕದ ಬಳಿಕ ತುಂಬಿ ಕೋಡಿ ಹರಿದ ಕೆರೆಗಳು!
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದರ ಎಫೆಕ್ಟ್ ರಾಜ್ಯದ ದಕ್ಷಿಣ ಒಳನಾಡಿಗೆ ತಟ್ಟಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ದಶಕದ ನಂತರ ಕೆರೆ-ಕೊಳ್ಳಗಳು ಕೋಡಿ ಹರಿದಿವೆ...

ಬೃಹತ್ ನೀರಾವರಿ ಯೋಜನೆಗಳಿಗೆ ರು. 32,775 ಕೋಟಿ ವೆಚ್ಚ
ರಾಜ್ಯದಲ್ಲಿ ಜಲಸಂಪನ್ಮೂಲ ಇಲಾಖೆಯ ಬೃಹತ್ ನೀರಾವರಿ ಯೋ ಜನೆಗಳಿಗೆ ಈವರೆಗೆ ರು. 32,775.32 ಕೋಟಿ ವೆಚ್ಚ ಮಾಡಲಾಗಿದೆ. ಈ ಮೂಲಕ ...

ಸಿದ್ದು ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ ಸಿಕ್ಕಿದ್ದೇನು..?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸೌಧದಲ್ಲಿ ಮಂಡಿಸಿದ 2015-16 ಸಾಲಿನ ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ ವಿವಿಧ ಯೋಜನೆಗಳನ್ನು ಘೋಷಣೆ ಮಾಡಲಾಗಿದ್ದು...

