ರಾಜ್ಯKRS ಜಲಾಶಯ ಸುಭದ್ರ, ಆತಂಕ ಬೇಡ; ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ
ಜಲಾಶಯ ಗಟ್ಟಿ ಮುಟ್ಟಾಗಿದೆ. ಜನ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಜಲಾಶಯದ ಸುರಕ್ಷತೆಗೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಕಾಲಕಾಲಕ್ಕೆ ಜಲಾಶಯದ ಸ್ಥಿತಿಗತಿ ಪರಾಮರ್ಶಿಸಿ ರಿಪೇರಿಯಂತಹ ಚಟುವಟಿಕೆಗಳನ್ನು ಕೈಗೊಂಡು ಕೃಷ್ಣರಾಜಸಾಗರ ಜಲಾಶಯ ಸುಸ್ಥಿತಿಯಲ್ಲಿ ಇಟ್ಟಿದೆ.