ರಾಜ್ಯಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ, KRS ಬೃಂದಾವನ ಮೇಲ್ದರ್ಜೆಗೆ ಏರಿಸಲು ಸಂಪುಟ ಅನುಮೋದನೆ
ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳನ್ನು ಹಲವು ವರ್ಷಗಳಿಂದ ಭರ್ತಿ ಮಾಡುವ ಕಾರ್ಯ ಆಗಿರಲಿಲ್ಲ. ಈ ಮಧ್ಯೆ ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಗೆ ನೇಮಕಾತಿ ವಿಳಂಬವಾಗಿತ್ತು.