Krunal Pandya

RCB vs DC ಪಂದ್ಯದ ವೇಳೆ ಗಾಯಗೊಂಡ ಅಕ್ಷರ್ ಪಟೇಲ್‌; ಓಡಿಬಂದು ಹೆಗಲು ನೀಡಿದ ಕೃನಾಲ್ ಪಾಂಡ್ಯ ನಡೆಗೆ ಮೆಚ್ಚುಗೆ!
ಕ್ರಿಕೆಟ್

RCB vs DC ಪಂದ್ಯದ ವೇಳೆ ಗಾಯಗೊಂಡ ಅಕ್ಷರ್ ಪಟೇಲ್‌; ಓಡಿಬಂದು ಹೆಗಲು ನೀಡಿದ ಕೃನಾಲ್ ಪಾಂಡ್ಯ ನಡೆಗೆ ಮೆಚ್ಚುಗೆ!

ಟಾಸ್ ಗೆದ್ದ ಡಿಸಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.

ಬೌನ್ಸರ್‌ ಎಸೆಯಲು ಮೊದಲೇ ಯೋಜಿಸುವುದಿಲ್ಲ, ಬ್ಯಾಟ್ಸ್‌ಮನ್‌ಗಳಿಗಿಂತ ಒಂದು ಹೆಜ್ಜೆ ಮುಂದಿರಲು ಬಯಸುತ್ತೇನೆ: ಕೃನಾಲ್ ಪಾಂಡ್ಯ
ಕ್ರಿಕೆಟ್

ಬೌನ್ಸರ್‌ ಎಸೆಯಲು ಮೊದಲೇ ಯೋಜಿಸುವುದಿಲ್ಲ, ಬ್ಯಾಟ್ಸ್‌ಮನ್‌ಗಳಿಗಿಂತ ಒಂದು ಹೆಜ್ಜೆ ಮುಂದಿರಲು ಬಯಸುತ್ತೇನೆ: ಕೃನಾಲ್ ಪಾಂಡ್ಯ

ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ನೇ ಪಂದ್ಯದಲ್ಲಿ ಆರ್‌ಸಿಬಿ ಮುಂಬೈ ಇಂಡಿಯನ್ಸ್ (MI) ತಂಡವನ್ನು 18 ರನ್‌ಗಳಿಂದ ಸೋಲಿಸಿತು. ಇತ್ತ ಕೃನಾಲ್ ಅತ್ಯುತ್ತಮ ಪ್ರದರ್ಶನ ನೀಡಿದರು.

IPL 2026: ಸಹೋದರ ಹಾರ್ದಿಕ್ ಪಾಂಡ್ಯ ಔಟ್ ಆದ ಬಳಿಕ ಕೃನಾಲ್ ಪಾಂಡ್ಯ ಅದ್ದೂರಿ ಸಂಭ್ರಮಾಚರಣೆ; ವಿಡಿಯೋ ವೈರಲ್
ಕ್ರಿಕೆಟ್

IPL 2026: ಸಹೋದರ ಹಾರ್ದಿಕ್ ಪಾಂಡ್ಯ ಔಟ್ ಆದ ಬಳಿಕ ಕೃನಾಲ್ ಪಾಂಡ್ಯ ಅದ್ದೂರಿ ಸಂಭ್ರಮಾಚರಣೆ; ವಿಡಿಯೋ ವೈರಲ್

ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ನಾಲ್ಕು ವಿಕೆಟ್ ನಷ್ಟಕ್ಕೆ 240 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಮುಂಬೈ ತಂಡ ಐದು ವಿಕೆಟ್ ಕಳೆದುಕೊಂಡು 222 ರನ್ ಗಳಿಸಲಷ್ಟೇ ಸಾಧ್ಯವಾಯಿತು.

IPL 2026: ಮುಂಬೈ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡದ ವಿರಾಟ್ ಕೊಹ್ಲಿ; ಗಾಯದ ಬಗ್ಗೆ ನಾಯಕ ರಜತ್ ಪಾಟೀದಾರ್ ಮಾಹಿತಿ
ಕ್ರಿಕೆಟ್

IPL 2026: ಮುಂಬೈ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡದ ವಿರಾಟ್ ಕೊಹ್ಲಿ; ಗಾಯದ ಬಗ್ಗೆ ನಾಯಕ ರಜತ್ ಪಾಟೀದಾರ್ ಮಾಹಿತಿ

131.58 ಸ್ಟ್ರೈಕ್ ರೇಟ್‌ನಲ್ಲಿ ಕೊಹ್ಲಿ ಅರ್ಧಶತಕ ಗಳಿಸಿದ್ದು ಆರ್‌ಸಿಬಿಗೆ ನೆರವಾಗಿದ್ದರೂ, ಭಾರತದ ದಂತಕಥೆ ಮೈದಾನದಲ್ಲಿ ತನ್ನ ಶೇ 200ರಷ್ಟು ಪ್ರದರ್ಶನ ನೀಡುತ್ತಾರೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

IPL 2025: 'ಎಂಥಾ ಅಭಿಮಾನ ಗುರು... ಇವರಿಗಾಗಿ ಐಪಿಎಲ್ ಟ್ರೋಫಿ ಗೆಲ್ಲಲೇ ಬೇಕು'..: RCB ಬಸ್ಸಿನಲ್ಲೇ Krunal Pandya ಶಪಥ! Video
ಕ್ರಿಕೆಟ್

IPL 2025: 'ಎಂಥಾ ಅಭಿಮಾನ ಗುರು... ಇವರಿಗಾಗಿ ಐಪಿಎಲ್ ಟ್ರೋಫಿ ಗೆಲ್ಲಲೇ ಬೇಕು'..: RCB ಬಸ್ಸಿನಲ್ಲೇ Krunal Pandya ಶಪಥ! Video

ಈ ಪಂದ್ಯದ ಗೆಲುವಿನೊಂದಿಗೆ ಆರ್ ಸಿಬಿ ತನ್ನ ಅಂಕಗಳಿಕೆಯನ್ನು 16ಕ್ಕೆ ಏರಿಸಿಕೊಂಡಿದ್ದು, ಆ ಮೂಲಕ ಪ್ಲೇಆಫ್ ನಲ್ಲಿ ಬಹುತೇಕ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ.

IPL 2025: 'ಜನರು ಮರೆಯುತ್ತಿದ್ದಾರೆ...': ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವಿನ ನಂತರ 'ಚೇಸ್ ಮಾಸ್ಟರ್' ವಿರಾಟ್ ಕೊಹ್ಲಿ
ಕ್ರಿಕೆಟ್

IPL 2025: 'ಜನರು ಮರೆಯುತ್ತಿದ್ದಾರೆ...': ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವಿನ ನಂತರ 'ಚೇಸ್ ಮಾಸ್ಟರ್' ವಿರಾಟ್ ಕೊಹ್ಲಿ

ಆರ್‌ಸಿಬಿ ಆಡಿರುವ 10 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

IPL 2025: DC ವಿರುದ್ಧ ಭರ್ಜರಿ ಗೆಲುವು; RCB ಮತ್ತೆ ಟೇಬಲ್ ಟಾಪರ್
ಕ್ರಿಕೆಟ್

IPL 2025: DC ವಿರುದ್ಧ ಭರ್ಜರಿ ಗೆಲುವು; RCB ಮತ್ತೆ ಟೇಬಲ್ ಟಾಪರ್

ಆರ್ ಸಿಬಿ 18.3 ಓವರ್ ನಲ್ಲಿ 165 ರನ್ ಗಳಿಸಿ ಇನ್ನೂ 9 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.

IPL 2025: DC ವಿರುದ್ಧ ಕೊನೆಗೂ ಸೇಡು ತೀರಿಸಿಕೊಂಡ RCB; 6 ವಿಕೆಟ್ ಭರ್ಜರಿ ಜಯ
ಕ್ರಿಕೆಟ್

IPL 2025: DC ವಿರುದ್ಧ ಕೊನೆಗೂ ಸೇಡು ತೀರಿಸಿಕೊಂಡ RCB; 6 ವಿಕೆಟ್ ಭರ್ಜರಿ ಜಯ

ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಜಯಭೇರಿ ಭಾರಿಸಿತು.

IPL 2025: ವಾಂಖೆಡೆ ಕೋಟೆಗೆ RCB ಲಗ್ಗೆ; 'ಗೆಲ್ಲುವುದು ಒಬ್ಬ ಪಾಂಡ್ಯ ಮಾತ್ರ' ಎಂದ ಕೃನಾಲ್ ಪಾಂಡ್ಯ
ಕ್ರಿಕೆಟ್

IPL 2025: ವಾಂಖೆಡೆ ಕೋಟೆಗೆ RCB ಲಗ್ಗೆ; 'ಗೆಲ್ಲುವುದು ಒಬ್ಬ ಪಾಂಡ್ಯ ಮಾತ್ರ' ಎಂದ ಕೃನಾಲ್ ಪಾಂಡ್ಯ

ಟೀಂ ಇಂಡಿಯಾದ ಆಟಗಾರ ಮತ್ತು ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರ ಸೋದರ ಕೃನಾಲ್ ಪಾಂಡ್ಯ. ಪಂದ್ಯಕ್ಕೂ ಮುನ್ನ ಸಹೋದರರ ಸವಾಲ್ ಎಂದೇ ಬಿಂಬಿಸಲಾಗಿತ್ತು.