ಕ್ರಿಕೆಟ್ಆಸ್ಟ್ರೇಲಿಯಾ ವಿರುದ್ಧ ಎರಡು ಪಂದ್ಯ: ಗಾಯಾಳು ರಿಷಭ್ ಪಂತ್ ಸ್ಥಾನಕ್ಕೆ ಕೆ.ಎಸ್ ಭರತ್
ಆಸ್ಟ್ರೇಲಿಯಾ ವಿರುದ್ಧ ಇನ್ನುಳಿದ ಎರಡು ಪಂದ್ಯಗಳಿಗೆ ಗಾಯಾಳು ರಿಷಭ್ ಪಂತ್ ಅವರ ಬದಲು ಆಂಧ್ರ ಪ್ರದೇಶ ವಿಕೆಟ್ ಕೀಪರ್ ಕೆ.ಎಸ್ ಭರತ್ ಅವರನ್ನು ತುರ್ತು ವಿಕೆಟ್ ಕೀಪರ್ ಆಟಗಾರನಾಗಿ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ.