KS Eshwarappa

'ಹಿಂದುತ್ವ ಅಂತಿದ್ದೋರ ರೆಕ್ಕೆ-ಪುಕ್ಕ ಕಟ್ ಮಾಡಿ ಅನಂತ್ ಕುಮಾರ್ ಹೆಗ್ಡೆ ಎಲ್ಲರನ್ನು ಮುಗ್ಸಿದ್ದಾರೆ; ಈಶ್ವರಪ್ಪ ಸ್ವಲ್ಪ ಚಿಗುರಿಕೊಂಡಿದ್ದಾರೆ'!
ಕಟ್ಟಾ ಹಿಂದುತ್ವಾ ಅಂತಾ ಹೇಳಿಕೊಂಡು ಓಡಾಡ್ತಿದ್ದವರ ರೆಕ್ಕೆ-ಪುಕ್ಕ ಎಲ್ಲಾ ಕಟ್ ಮಾಡಿ ಹಾಕಿದ್ದಾರೆ. ಎಷ್ಟೇ ಎಗರಾಡಿದ್ರೂ ನೀವು ಬಿಜೆಪಿಗೆ ಹೋಗೋಕಾಗಲ್ಲ. ನೀವು ಮತ್ತೆ ಬಿಜೆಪಿಗೆ ಹೋಗೋದು ಕಷ್ಟ ಇದೆ, ಹೋದ್ರು ನಿಮಗೆ ಟಿಕೆಟ್ ಅಂತೂ ಕೊಡೊಲ್ಲ ಎಂದಿದ್ದಾರೆ.

ಅಯೋಧ್ಯೆ ರಾಮ ಮಂದಿರದಲ್ಲಿ ಭಕ್ತರ ಕಾಣಿಕೆ ದುರ್ಬಳಕೆ ಆರೋಪ: ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದ ಕೆ.ಎಸ್. ಈಶ್ವರಪ್ಪ-Video
ಭಕ್ತರು ಅರ್ಪಿಸಿದ ಕಾಣಿಕೆ ಹಣವನ್ನು ದುರ್ಬಳಕೆ ಮಾಡಿದವರ ವಿರುದ್ಧ ಕೇಂದ್ರ ಸರ್ಕಾರ ನ್ಯಾಯಯುತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.

ನಾಲಿಗೆ ಬಿಗಿ ಹಿಡಿದು ಮಾತನಾಡಿ, ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ಈಶ್ವರಪ್ಪಗೆ ಬಿ.ಸಿ ಪಾಟೀಲ್ ಎಚ್ಚರಿಕೆ
ಕೆಎಸ್ ಈಶ್ವರಪ್ಪ ಅವರ ಆರೋಪಕ್ಕೆ ಎಕ್ಸ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿಸಿ ಪಾಟೀಲ್ ಅವರು, ಈಶ್ವರಪ್ಪ ಎಚ್ಚರಿಕೆಯಿಂದ ನಾಲಿಗೆ ಬಿಗಿ ಹಿಡಿದು ಮಾತನಾಡಿ. ನಾವೆಲ್ಲ ಬಿಜೆಪಿಗೆ ಬರುವಾಗ ನಿಮ್ಮ ಯಾವ ಶ್ರಮವೂ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

'ಕುತ್ತಿಗೆ ಕೊಯ್ದರೂ ಹಿಂದುತ್ವ ಬಿಡಲ್ಲ', ಕಾರ್ಯಕರ್ತರ ಒತ್ತಡ: BJPಗೆ ಈಶ್ವರಪ್ಪ ವಾಪಸ್..?
ಆ ಪರಿವರ್ತನೆ ಇವತ್ತಲ್ಲ ನಾಳೆ ಆಗುತ್ತೆ. ಬಿಜೆಪಿ ಕಾರ್ಯಕರ್ತರು ಪಕ್ಷದಲ್ಲಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ನನ್ನ ಮನಸ್ಸಲ್ಲೂ, ಯತ್ನಾಳ್ ಮನಸ್ಸಲ್ಲೂ ಇದೆ ವಿಚಾರ ಇದೆ..

ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್!
ನಮ್ಮ ಮನೆಗೆ ಬೆಂಗಾವಲು ರಕ್ಷಕರನ್ನು ಕೊಟ್ಟಿದ್ದರು. ಭದ್ರತಾ ದೃಷ್ಟಿಯಿಂದ ಕೊಡಲೇ ಬೇಕು. ಆದರೆ ಮೂವರು ಭದ್ರತಾ ಸಿಬ್ಬಂದಿಯನ್ನು ವಾಪಸ್ ಪಡೆದಿದ್ದಾರೆ. ಇದರ ಹಿಂದೆ ಪ್ರಿಯಾಂಕ್ ಖರ್ಗೆ ಇದ್ದಾರೆ.

ಮಾಜಿ DCM ಕೆಎಸ್ ಈಶ್ವರಪ್ಪ, ಪುತ್ರ ಹಾಗೂ ಸೊಸೆಗೆ ಲೋಕಾಯುಕ್ತ ಶಾಕ್: FIR ದಾಖಲು
ಖಾಸಗಿ ದೂರಿನ ಅನ್ವಯ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ ನೀಡಿತ್ತು. ಕೋರ್ಟ್ ಸೂಚನೆ ಬಳಿಕ ಲೋಕಾಯುಕ್ತ ಠಾಣೆಯಲ್ಲಿ ಕೇಸ್ ಆಗಿದೆ. ಪ್ರಕರಣದ ಬೆನ್ನಲ್ಲೇ ದಾಖಲೆಗಳನ್ನ ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ.

ಸತ್ತರೂ ಹಿಂದುತ್ವ ಬಿಡಲ್ಲ, ಬೇರೆ ಪಕ್ಷ ಸೇರಲ್ಲ; ನನ್ನ ಜೀವ ಬಿಜೆಪಿಯಲ್ಲೇ: ಕೆ.ಎಸ್ ಈಶ್ವರಪ್ಪ
ನನ್ನ ಜೀವ ಇರೋದೇ ಬಿಜೆಪಿಯಲ್ಲಿ. ನೊಡೋಣ, ಕೆಲವರು ಹಿರಿಯರಲ್ಲಿ ಮಾತನಾಡಬೇಕು. ಕುಳಿತು ಚರ್ಚೆ ಮಾಡೋಣ ಎಂದಿದ್ದಾರೆ.

ಮುಸ್ಲಿಂರನ್ನು ಕೊಲ್ಲುವ ಕಾಲ ಬರುತ್ತೆ: ಈಶ್ವರಪ್ಪ ವಿರುದ್ಧ ದೂರು; ಕೈ ಶಾಸಕರಿಗೆ 50 ಕೋಟಿ ರೂ ಆಮಿಷ: SIT ತನಿಖೆಗೆ HDK ಆಗ್ರಹ; ಭೈರತಿ ರಣಗಲ್ ಚಿತ್ರ ಬಿಡುಗಡೆ! ಇವು ಇಂದಿನ ಪ್ರಮುಖ ಸುದ್ದಿಗಳು 15-11-24


