KS Eshwarappa

ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹೇಳಿಕೆ: ಸಚಿವ ಈಶ್ವರಪ್ಪ ದೇಶದ್ರೋಹಿ ಎಂದ ನಿತೀಶ್ ಕುಮಾರ್ ಆಪ್ತ
ಭವಿಷ್ಯದಲ್ಲಿ ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಾಡಲೂಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ ದೇಶದ್ರೋಹಿ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತ...

ಎಂಇಎಸ್ ಅಂದರೆ ಮಹಾರಾಷ್ಟ್ರ ಹೇಡಿಗಳ ಸಮಿತಿ; ವಿಗ್ರಹ ವಿರೂಪಗೊಳಿಸಿದವರನ್ನು ಗುಂಡಿಟ್ಟು ಸಾಯಿಸಿ: ಸಚಿವ ಈಶ್ವರಪ್ಪ
ಸ್ವಾತಂತ್ರ್ಯ ಹೋರಾಟಕ್ಕಾಗಿ ಕ್ರಾಂತಿ ಹೆಜ್ಜೆ ಇಟ್ಟ ವೀರಯೋಧರ ವಿಗ್ರಹ ವಿರೂಪಗೊಳಿಸಿರುವ ಹೇಡಿಗಳಿಗೆ ಗುಂಡಿಟ್ಟು ಕೊಲ್ಲಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು.

ಭಾರತವನ್ನು ಪಾಕಿಸ್ತಾನ ಮಾಡಲು ಬಿಡುವುದಿಲ್ಲ: ಸಚಿವ ಈಶ್ವರಪ್ಪ
ಕಾಂಗ್ರೆಸ್ ಸರ್ಕಾರವು ಭಾರತವನ್ನ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪಿಸಿದ್ದಾರೆ.

ಮುರುಗೇಶ್ ನಿರಾಣಿ ಒಂದಲ್ಲ ಒಂದು ದಿನ ಸಿಎಂ ಆಗ್ತಾರೆ: ಸಚಿವ ಕೆ.ಎಸ್. ಈಶ್ವರಪ್ಪ
ನಾಯಕ ಮರುಗೇಶ್ ನಿರಾಣಿ ಒಂದಲ್ಲ ಒಂದು ದಿನ ಮುಖ್ಯಮಂತ್ರಿಯಾಗುತ್ತಾರೆ. ಹೀಗೆಂದು ಹೇಳಿದ ಮಾತ್ರ ಈಗಿರುವ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿಬಿಡುತ್ತಾರೆ ಎಂದರ್ಥವಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಮಾರ್ಮಿಕವಾಗಿ ಹೇಳಿದ್ದಾರೆ.

ಸಚಿವ ಈಶ್ವರಪ್ಪ ಹೆಸರು ಹೇಳಿಕೊಂಡು ಉದ್ಯಮಿಗಳಿಗೆ ವಂಚನೆ, ಇಬ್ಬರ ಬಂಧನ
ಮೈಸೂರಿನ ಸಿವಿಲ್ ಇಂಜಿನಿಯರ್ ರಾಜೇಶ್ ಎಂಬುವವರಿಗೆ 100 ಕೋಟಿ ರೂಪಾಯಿ ಲೋನ್ ಕೊಡಿಸುವುದಾಗಿ ನಂಬಿಸಲಾಗಿದೆ. ವಿಲ್ಲಾ ಪ್ರಾಜೆಕ್ಟ್‌ಗಾಗಿ ಈ ಲೋನ್ ಕೊಡಿಸುವುದಾಗಿ ತಿಳಿಸಲಾಗಿತ್ತು.

ಪ್ರಧಾನಿ ಮೋದಿ ಚಿಲ್ಲರೆ ಮನುಷ್ಯ ಅಲ್ಲ, ಚಿನ್ನದ ಗಟ್ಟಿ: ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಈಶ್ವರಪ್ಪ ತಿರುಗೇಟು
ಪ್ರಧಾನಿ ಮೋದಿ ಚಿಲ್ಲರೆ ಮನುಷ್ಯ ಅಲ್ಲ. ಚಿನ್ನದ ಗಟ್ಟಿ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ನರೇಗಾ ಅನುಷ್ಠಾನದಲ್ಲಿ ಕರ್ನಾಟಕ ದೇಶಕ್ಕೆ ಮಾದರಿ: ಕೆ.ಎಸ್. ಈಶ್ವರಪ್ಪ
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ವರ್ಷ 15 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ನರೇಗಾ ಪರಿಣಾಮಕಾರಿ ಅನುಷ್ಠಾನದಲ್ಲಿ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಗ್ರಾಮೀಣ ಜನರ ಆರೋಗ್ಯ ಯೋಜನೆ ಅಭಿಯಾನಕ್ಕೆ ಸಚಿವ ಈಶ್ವರಪ್ಪ ಚಾಲನೆ
ಆರೋಗ್ಯವೇ ಅಮೃತ ಎನ್ನುವ ಮಾದರಿಯಲ್ಲಿ ಸರಕಾರದ ನೂತನ ಆರೋಗ್ಯ ಅಮೃತ ಅಭಿಯಾನವನ್ನು ಅನುಷ್ಠಾನಗೊಳಿಸಬೇಕಿದೆ.

ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಶಬ್ದ ಬಳಕೆ: ಕ್ಷಮೆ ಕೇಳಿದ ಕೆ.ಎಸ್. ಈಶ್ವರಪ್ಪ
ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಶಬ್ದ ಬಳಕೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಮಾತಿಗೆ ಕ್ಷಮೆ ಕೇಳಿದ್ದಾರೆ.

