KS Eshwarappa

ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮುಂದಿನ ಚುನಾವಣೆ: ಕಲ್ಲಡ್ಕ ಪ್ರಭಾಕರ್ ಭೇಟಿ ನಂತರ ಈಶ್ವರಪ್ಪ ಹೇಳಿಕೆ
ರಾಜಕೀಯ

ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮುಂದಿನ ಚುನಾವಣೆ: ಕಲ್ಲಡ್ಕ ಪ್ರಭಾಕರ್ ಭೇಟಿ ನಂತರ ಈಶ್ವರಪ್ಪ ಹೇಳಿಕೆ

ಪಕ್ಷ ಸಂಘಟನೆಯ ಶಕ್ತಿಯಿಂದ ಸಂಪೂರ್ಣ ಬಹುಮತ ಗಳಿಸುವುದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ 2023ರ ವಿಧಾನಸಭೆ ಚುನಾವಣೆ ಎದುರಿಸಲಾಗುವುದು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಮಂತ್ರಿ ಸ್ಥಾನ ಹೋದರೆ ಗೂಟ ಹೋದಂತೆ: ಸಚಿವ ಈಶ್ವರಪ್ಪ
ರಾಜಕೀಯ

ಮಂತ್ರಿ ಸ್ಥಾನ ಹೋದರೆ ಗೂಟ ಹೋದಂತೆ: ಸಚಿವ ಈಶ್ವರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಸಚಿವ ಸ್ಥಾನದಿಂದ ಕೆ.ಎಸ್. ಈಶ್ವರಪ್ಪರನ್ನು ಹಿಂಪಡೆಯುವ ಬಗೆಗಿನ ಆಡಿಯೋ ಬಹಿರಂಗ ಕುರಿತು ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಮಂತ್ರಿಗಿರಿ ಹೋದರೆ ಗೂಟ ಹೋದಂತೆ ಎಂದಿದ್ದಾರೆ.

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೀಸಲಾತಿ: ಈಶ್ವರಪ್ಪ ಅಸಮಾಧಾನ
ರಾಜಕೀಯ

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೀಸಲಾತಿ: ಈಶ್ವರಪ್ಪ ಅಸಮಾಧಾನ

ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೋಮವಾರದಿಂದ ಶಿವಮೊಗ್ಗದಲ್ಲಿ ಸಂಪೂರ್ಣ ಲಾಕ್ ಡೌನ್: ಸಚಿವ ಕೆ.ಎಸ್.ಈಶ್ವರಪ್ಪ 
ರಾಜ್ಯ

ಸೋಮವಾರದಿಂದ ಶಿವಮೊಗ್ಗದಲ್ಲಿ ಸಂಪೂರ್ಣ ಲಾಕ್ ಡೌನ್: ಸಚಿವ ಕೆ.ಎಸ್.ಈಶ್ವರಪ್ಪ 

ಶಿವಮೊಗ್ಗದಲ್ಲಿ ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸೋಮವಾರದಿಂದ ಸಂಪೂರ್ಣ ಲಾಕ್ ಡೌನ್ ಹೇರಲು ನಿರ್ಧರಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿಗೆ ಬೇರೆ ಬೇರೆ ಸಂವಿಧಾನವಿದೆಯೆ? ಸಿದ್ದರಾಮಯ್ಯಗೆ ಸಚಿವ ಈಶ್ವರಪ್ಪ ಪ್ರಶ್ನೆ
ರಾಜಕೀಯ

ಕಾಂಗ್ರೆಸ್ ಹಾಗೂ ಬಿಜೆಪಿಗೆ ಬೇರೆ ಬೇರೆ ಸಂವಿಧಾನವಿದೆಯೆ? ಸಿದ್ದರಾಮಯ್ಯಗೆ ಸಚಿವ ಈಶ್ವರಪ್ಪ ಪ್ರಶ್ನೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಆಯುಕ್ತರೊಂದಿಗೆ ಸಭೆ ನಡೆಸಲು ಅನುಮತಿ ನೀಡದ ಕಾರಣ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ತೀರ್ಮಾನಿಸಿದ ಬಗ್ಗೆ ಪ್ರತಿಕ್ರಯಿಸಿರುವ ಆರ್‌ಡಿಪಿಆರ್ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಮತ್ತು ಬಿಜೆಪಿಗೆ ಬೇರೆ ಬೇರೆ ಸಂವಿಧಾನಗಳಿದೆಯೆ ಎಂದು ಪ್ರಶ್ನಿಸಿದ್ದಾರೆ.

ಕುರುಬರ ಎಸ್‍ಟಿ ಹೋರಾಟದ ಹಿಂದೆ ಆರ್‍ಎಸ್‍ಎಸ್ ಕೈವಾಡ, ಸಮಾಜ ಒಡೆಯುವ ಹುನ್ನಾರ: ಸಿದ್ದರಾಮಯ್ಯ
ರಾಜಕೀಯ

ಕುರುಬರ ಎಸ್‍ಟಿ ಹೋರಾಟದ ಹಿಂದೆ ಆರ್‍ಎಸ್‍ಎಸ್ ಕೈವಾಡ, ಸಮಾಜ ಒಡೆಯುವ ಹುನ್ನಾರ: ಸಿದ್ದರಾಮಯ್ಯ

ಕುರುಬರ ಎಸ್‍ಟಿ ಹೋರಾಟದ ಹಿಂದೆ ಆರ್‍ಎಸ್‍ಎಸ್‍ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬೆಳಗಾವಿ ಟಿಕೆಟ್ ಮುಸ್ಲಿಮರಿಗೆ ಕೊಡಲ್ಲ: ಕೆ.ಎಸ್. ಈಶ್ವರಪ್ಪ
ರಾಜಕೀಯ

ಬೆಳಗಾವಿ ಟಿಕೆಟ್ ಮುಸ್ಲಿಮರಿಗೆ ಕೊಡಲ್ಲ: ಕೆ.ಎಸ್. ಈಶ್ವರಪ್ಪ

ಬೆಳಗಾವಿ ಹಿಂದುತ್ವದ ಕೇಂದ್ರ ಹಾಗಾಗಿ ಬೆಳಗಾವಿ ಲೋಕಸಭೆ ಟಿಕೆಟ್ ನ್ನು ನಾವು ಮುಸ್ಲಿಮರಿಗಂತೂ ನೀಡಲ್ಲ, ಹಿಂದೂಗಳಿಗೇ ನೀಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ರಾಜ್ಯದ ಎಲ್ಲಾ ಹಳ್ಳಿಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ: ಕೆ.ಎಸ್. ಈಶ್ವರಪ್ಪ
ರಾಜ್ಯ

ರಾಜ್ಯದ ಎಲ್ಲಾ ಹಳ್ಳಿಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ: ಕೆ.ಎಸ್. ಈಶ್ವರಪ್ಪ

ಜಲ ಜೀವನ ಮಿಷನ್ ಅಡಿಯಲ್ಲಿ ಪ್ರಸಕ್ತ ವರ್ಷ ರಾಜ್ಯದ 23.57 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ನೀರು ತಲುಪಿಸುವ ಗುರಿ ಹೊಂದಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. 

ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಂದವರ ಋಣ ಬಿಜೆಪಿ ತೀರಿಸಲಿದೆ: ಕೆ.ಎಸ್.ಈಶ್ವರಪ್ಪ
ರಾಜಕೀಯ

ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಂದವರ ಋಣ ಬಿಜೆಪಿ ತೀರಿಸಲಿದೆ: ಕೆ.ಎಸ್.ಈಶ್ವರಪ್ಪ

ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಬಿಜೆಪಿಯಿಂದ‌ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ, ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.