KS Eshwarappa

ಡಿ.ಕೆ.ಶಿವಕುಮಾರ್ ತನಿಖೆ ಎದುರಿಸಿ ಸೀತೆಯಂತೆ ಪವಿತ್ರವಾಗಿ ಹೊರಬರಲಿ: ಸಚಿವ ಕೆ.ಎಸ್.ಈಶ್ವರಪ್ಪ
ಡಿ.ಕೆ.ಶಿವಕುಮಾರ್ ತನಿಖೆ ಎದುರಿಸಿ ಸೀತೆಯಂತೆ ಪವಿತ್ರವಾಗಿ ಹೊರಬರಲಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಜಾತಿ ಗಣತಿ ಕುರಿತ ಕಾಂತರಾಜು ಸಮಿತಿ ವರದಿ ಮಂಡನೆ: ಕೆಎಸ್ ಈಶ್ವರಪ್ಪ
ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಶೀಘ್ರವೇ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ಈ ಹಿಂದಿನ ಆಯೋಗದ ಅಧ್ಯಕ್ಷ ಕಾಂತರಾಜು ಅವರು ನೇತೃತ್ವದ ಸಮಿತಿಯ ವರದಿಯನ್ನು ವಿಧಾನಮಂಡಲದಲ್ಲಿ ಮಂಡನೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸಚಿವ ಕೆಎಸ್ ಈಶ್ವರಪ್ಪಗೆ ಕೊರೋನಾ ಪಾಸಿಟಿವ್
ಬಿಜೆಪಿ ಹಿರಿಯ ಮುಖಂಡ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಇನ್ನೂ ಮೂರು ವರ್ಷಗಳಲ್ಲಿ ಪ್ರತಿ ಮನೆ ಮನೆಗೂ ಕುಡಿಯುವ ನೀರು: ಈಶ್ವರಪ್ಪ
ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದ ಪ್ರತಿಯೊಂದು ಮನೆಗೂ ಶುದ್ದ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಇರೋದು ನಿಜ, ಸರ್ಕಾರ ಮೂರು ವರ್ಷ ಖಚಿತ: ಈಶ್ವರಪ್ಪ
ಬಿಜೆಪಿ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯದ ವಿಚಾರ ಆಡಳಿತ ಹಾಗೂ ಪ್ರತಿಪಕ್ಷ ನಾಯಕರ ನಡುವಣ ವಾಕ್ಸಮರಕ್ಕೆ ಕಾರಣವಾಗಿರುವಂತೆ ಪಕ್ಷದಲ್ಲಿ ಅಸಮಾಧಾನ ಇರುವುದು ನಿಜ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಅವಧಿ ಪೂರ್ಣಗೊಂಡ ಗ್ರಾಮ ಪಂಚಾಯತ್ ಗಳಿಗೆ ಆಡಳಿತ ಸಮಿತಿಗಳನ್ನು ರಚಿಸಲು ಸರ್ಕಾರ ಒಲವು
ರಾಜ್ಯದಲ್ಲಿ ಜೂನ್ ನಿಂದ ಡಿಸೆಂಬರ್ ವರೆಗೆ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರದ ಅವಧಿ ಪೂರ್ಣಗೊಳ್ಳಲಿದ್ದು, ಅವಧಿ ಪೂರ್ಣಗೊಂಡ ಪಂಚಾಯತ್ ಗಳಿಗೆ ಅಡಳಿತ ಸಮಿತಿಗಳನ್ನು ರಚಿಸುವುದಾಗಿ ಸರ್ಕಾರ ಇಂಗಿತ ವ್ಯಕ್ತಪಡಿಸಿದೆ.

ಗ್ರೀನ್ ಜೋನ್ ಶಿವಮೊಗ್ಗಕ್ಕೂ ವಕ್ಕರಿಸಿದ ಕೊರೋನಾ: 8 ತಬ್ಲಿಘಿಗಳಿಗೆ ಸೋಂಕು!
ಕರ್ನಾಟಕಕ್ಕೆ ಕೊರೋನಾ ಮಹಾಮಾರಿ ದಾಂಗುಂಡಿ ಇಟ್ಟಿದ್ದರೂ ಇಲ್ಲಿಯವರೆಗೂ ಒಂದೇ ಒಂದು ಪ್ರಕರಣ ಪತ್ತೆಯಾಗದ ಶಿವಮೊಗ್ಗದಲ್ಲಿ ಇಂದು 8 ಪ್ರಕರಣಗಳು ಪತ್ತೆಯಾಗಿವೆ.

ಗ್ರಾಮ ಪಂಚಾಯತ್ ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪತ್ರ: ಸಚಿವ ಈಶ್ವರಪ್ಪ
ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರಾವಧಿ ಮುಕ್ತಾಯವಾಗುತ್ತಿದ್ದು, ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್‌ಗಳ ಚುನಾವಣೆಯನ್ನು ಮುಂದೂಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಬಾಯಿ ಚಪಲಕ್ಕೆ ಮಾತಾಡಲ್ಲ, ಬಹಿರಂಗ ಚರ್ಚೆಗೆ ಸಿದ್ಧ: ಸಚಿವ ಈಶ್ವರಪ್ಪಗೆ ಡಿಕೆ ಶಿವಕುಮಾರ್ ಪಂಥಾಹ್ವಾನ
ಮನ್ರೇಗಾ ಯೋಜನೆ ಹಾಗೂ ಯೋಜನೆಯಲ್ಲಿ ತಾವು ಮಾಡಿರುವ ಆರೋಪಗಳ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ಸಚಿವ ಈಶ್ವರಪ್ಪ ನಿಗದಿ ಮಾಡಿದ ಸಮಯಕ್ಕೆ ಮಾಧ್ಯಮಗಳಲ್ಲಿ ಚರ್ಚೆಗೆ ತಾವು ಬರುವುದಾಗಿ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಪಂಥಾಹ್ವಾನ ನೀಡಿದ್ದಾರೆ.

