KS Eshwarappa

ಮೊದಲು ಶಾಸಕ ಜಮೀರ್ ಅಹಮದ್ ಖಾನ್ ಕ್ವಾರೆಂಟೈನ್ ಗೆ ಒಳಪಡಿಸುತ್ತೇವೆ: ಸಚಿವ ಕೆಎಸ್ ಈಶ್ವರಪ್ಪ
ಕೊರೋನಾ ವೈರಸ್ ಸೋಂಕಿತರ ಸಂಪರ್ಕದಲ್ಲಿದ್ದ ಮನೆಗಳಿಗೆ ಭೇಟಿ ನೀಡಿರುವ ಹಾಗೂ ಸೋಂಕಿನಿಂದ ಮೃತಪಟ್ಟ ಮಹಿಳೆಯ ಕಳೆಬರ ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನು ಕ್ವಾರಂಟೈನ್ ಗೆ ಒಳಪಡಿಸುವುದಾಗಿ ಬಿಜೆಪಿ ಹಿರಿಯ ಮುಖಂಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಂಡೇ ಮನ್ರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಂದ ಕೆಲಸ: ಕೆ.ಎಸ್. ಈಶ್ವರಪ್ಪ
ಮನ್ರೇಗಾ ಯೋಜನೆಯಡಿಯ ಕೂಲಿ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಂಡೇ ಕೆಲಸ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಜಿಯಲಾಜಿಕಲ್ ಸರ್ವೇಯಿಂದ ಜಲಮೂಲ ಹುಡುಕುವ ಪ್ರಯತ್ನ: ಸಚಿವ ಕೆ.ಎಸ್.ಈಶ್ಚರಪ್ಪ
ಬಯಲು ಸೀಮೆಯಲ್ಲಿ ಜಲಮೂಲ ಹುಡುಕುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಸಭೆಯಲ್ಲಿ ತಿಳಿಸಿದರು

'ನನ್ನ ತಂದೆ ಪರಿಷತ್ ಸದಸ್ಯರಾಗಿದ್ದರೂ ಊರಿನಲ್ಲಿದ್ದ ಕ್ಷೌರದ ಅಂಗಡಿಯೊಳಗೆ ಪ್ರವೇಶ ಸಿಗುತ್ತಿರಲಿಲ್ಲ'
ಸಚಿವ ಸಿ.ಟಿ.ರವಿ ತಮ್ಮದೇ ಇತಿಹಾಸ ಹೇಳಿದರೆ ಹೊರತು ಭಾರತದ ವಾಸ್ತವ ಇತಿಹಾಸವನ್ನಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಸಚಿವರಿಗೆ ಕುಟುಕಿದರು.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಆರ್ಥಿಕ ಮುಗ್ಗಟ್ಟಿಲ್ಲ: ಸಚಿವ ಕೆಎಸ್ ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಆರ್ಥಿಕ ಮುಗ್ಗಟ್ಟು ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈರಶ್ವರಪ್ಪ ಹೇಳಿದ್ದಾರೆ.

'ಸಿದ್ದರಾಮಯ್ಯರ ಹೇಳಿಕೆ ಮೂರ್ಖತನದ್ದು; ಅವಕಾಶ ಹೇಗೆ ಕೊಡೊದಿಲ್ಲವೋ ನಾವು ನೋಡ್ತೀವಿ'
ಯತ್ನಾಳ್ ಮೇಲೆ ಶಿಸ್ತು ಕ್ರಮಕ್ಕೆ ಆಗ್ರಹಿಸಿ ವಿಧಾನಸಭಾ ಹಾಗೂ ವಿಧಾನ ಮಂಡಲ ಸಭೆ ನಡೆಸಲು ಬಿಡುವುದಿಲ್ಲ ಎಂದು ಸಿದ್ದರಾಮಯ್ಯರ ಹೇಳಿಕೆ ಮೂರ್ಖತನದ್ದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಎಚ್‌ಡಿಕೆ ಅಲ್ಲ, 'ಸಿಡಿ'ಕೆ, ಮಂಗಳೂರು ಹಿಂಸಾಚಾರ ವಿಡಿಯೋ ನಕಲಿ: ಕೆಎಸ್ ಈಶ್ವರಪ್ಪ ಕಿಡಿ
ರಾಷ್ಟ್ರದ್ರೋಹಿಗಳಿಗೆ ಬೆಂಬಲವಾಗಿ ನಿಂತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಜನರು ಛೀಮಾರಿ ಹಾಕುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.

'ಅಪ್ಪ-ಮಗನನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗದ ಎಚ್‌ಡಿಕೆಗೆ ಇನ್ನೂ ಬುದ್ಧಿ ಬಂದಿಲ್ಲ'
ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಹಾಗೂ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಗೆಲ್ಲಿಸಲು ಸಾಧ್ಯವಾಗದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮುಂದಿನ ದಿನಗಳಲ್ಲಿ ಅಡ್ರೆಸ್ ಹುಡುಕಬೇಕಾಗುತ್ತದೆ ಎಂದು..

ಹಿಂದೂ-ಮುಸ್ಲೀಮರನ್ನು ದೂರ ಮಾಡಲು ಕಾಂಗ್ರೆಸ್ ಯತ್ನ: ಕೆ.ಎಸ್.ಈಶ್ವರಪ್ಪ
ಹಿಂದೂ ಮತ್ತು ಮುಸ್ಲೀಮರನ್ನು ದೂರ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದ್ದು, ಈ ಯತ್ನದಲ್ಲಿ ಕಾಂಗ್ರೆಸ್ ಯಶಸ್ಸು ಕಾಣುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವರಾದ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

