KS Eshwarappa

ಪ್ರಚೋದನಕಾರಿ ಭಾಷಣ: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು
ಪ್ರಚೋದನಕಾರಿ ಭಾಷಣ ಮಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೆಪಿಸಿಸಿ ಬೆಂಗಳೂರು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಆನಂದ್....

ಈಶ್ವರಪ್ಪಗೆ ಧಮ್ ಇದ್ರೆ ಗೋಮಾಂಸ ರಫ್ತು ನಿಲ್ಲಿಸಲಿ: ವಿ.ಎಸ್. ಉಗ್ರಪ್ಪ
ಕಾಂಗ್ರೆಸ್ ನಾಯಕರ ಪುರುಷತ್ವದ ಬಗ್ಗೆ ಪ್ರಶ್ನೆ ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ‍್ವರಪ್ಪ ಅವರಿಗೆ ಪುರುಷತ್ವ ಇದ್ದಿದ್ದೇ ಆದಲ್ಲಿ, ಧಮ್ ಇದ್ದರೆ ವಿದೇಶಕ್ಕೆ ಆಗುತ್ತಿರುವ ಗೋಮಾಂಸ ರಫ್ತು ನಿಲ್ಲಿಸಲಿ ಎಂದು ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ.

ದೇಶಭಕ್ತರು ಬಿಜೆಪಿಗೆ ವೋಟ್ ಹಾಕ್ತಾರೆ, ಪಾಕ್ ಪರವಾಗಿರೋರು ಅಲ್ಲ:ಸಚಿವ ಈಶ್ವರಪ್ಪ
ದೇಶಭಕ್ತರು ಬಿಜೆಪಿಗೆ ವೋಟ್ ಹಾಕುತ್ತಾರೆ. ಪಾಕಿಸ್ತಾನದ ಪರವಾಗಿರುವವರು ನಮಗೆ ಮತ ಹಾಕಲ್ಲ, ನನ್ನ ಕ್ಷೇತ್ರದಲ್ಲಿ ನಾನೆಂದಿಗೂ ಒಬ್ಬ ಮುಸ್ಲಿಂನಿಗೂ ವೋಟ್ ಹಾಕಿ ಅಂತ ಕೈ ಮುಗಿದು ಕೇಳಿಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

ದೋಸ್ತಿಯಲ್ಲ ದುಷ್ಮನ್ ಸರ್ಕಾರವಾಗಿತ್ತು: ಕೆ ಎಸ್ ಈಶ್ವರಪ್ಪ ಕಿಡಿ
ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಸರ್ಕಾರ ದೋಸ್ತಿ ಸರ್ಕಾರವಾಗಿರದೆ ದುಷ್ಮನ್ ಸರ್ಕಾರವಾಗಿತ್ತು ಎಂದು ಬಿಜೆಪಿ ನಾಯಕ ಹಾಗೂ ಶಾಸಕ ಕೆಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ನಾವು 105 ಮಂದಿ ಹುಲಿಗಳಿದ್ದಂತೆ, ನಮ್ಮನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ: ಈಶ್ವರಪ್ಪ
ನಾವು 105 ಹುಲಿಗಳಿದ್ದಂತೆ, ನಮ್ಮ ಯಾವ ಶಾಸಕರನ್ನೂ ಮುಟ್ಟುವ ಶಕ್ತಿ ಯಾರಿಗೂ ಇಲ್ಲ. ನಾವು ಆಪರೇಷನ್ ಕಮಲ ಮಾಡಲ್ಲ. ನಾವು ವಿರೋಧ ಪಕ್ಷವಾಗಿ ಕೆಲಸ ...

ಮೇ 23ರ ನಂತರ ಶಿವಮೊಗ್ಗದಲ್ಲಿ 'ಮಧು ಎಲ್ಲಿದೀಯಪ್ಪಾ': ಈಶ್ವರಪ್ಪ ವ್ಯಂಗ್ಯ
ಈಗ ನಿಖಿಲ್ ಎಲ್ಲಿದೀಯಪ್ಪಾ? ಮೇ 23 ರ ನಂತರ ಮಧು ಎಲ್ಲಿದೀಯಪ್ಪಾ ಎಂದು ವ್ಯಂಗ್ಯವಾಡುವ ಸನ್ನಿವೇಶ ಉದ್ಭವಿಸಲಿದೆ ಎಂದು ಬಿಜೆಪಿ ಶಾಸಕ...

ಈಶ್ವರಪ್ಪ ಮೂರು ತಿಂಗಳು ಮಠದಲ್ಲಿರಲಿ: ಸಿಎಂ ಇಬ್ರಾಹಿಂ ಸಲಹೆ
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಭರಾಟೆ ಮುಂದುವರೆದಿರುವಂತೆಯೇ ನಾಯಕರ ನಡುವಿನ ವಾಕ್ಸಮರ ಕೂಡ ತಾರಕಕ್ಕೇರಿದೆ.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪಗೆ ಜೀವ ಬೆದರಿಕೆ, ದೂರು ದಾಖಲು
ಮಾಜಿ ಉಪಮುಖ್ಯಮಂತ್ರಿ, ಶಿವಮೊಗ್ಗ ನಗರ ಬಿಜೆಪಿ ಶಾಸಕ ಕೆ.ಎಚ್. ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಈ ಕುರಿತಂತೆ ಅವರು ಶಿವಮೊಗ್ಗ ಜಿಲ್ಲಾ ಪೋಲೀಸ್ ವರಿಷ್ಠರಲ್ಲಿ ದೂರು ದಾಖಲಿಸಿದ್ದಾರೆ.

ಲೋಕಸಭೆ ಚುನಾವಣೆ ನಂತರ ಇನ್ನಷ್ಟು ಶಾಸಕರು ಬಿಜೆಪಿಗೆ ಸೇರ್ಪಡೆ: ಈಶ್ವರಪ್ಪ
ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಹಲವು ಶಾಸಕರು ಪಕ್ಷ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

