KS Eshwarappa

ರಾಜಕೀಯ ನಾಯಕರ ಕಾಲಿಗೆ ಬೀಳುವುದು ಸಂಸ್ಕೃತಿಯಲ್ಲ, ವಿಕೃತಿ: ಯಡ್ಡಿಗೆ ಈಶ್ವರಪ್ಪ ಟಾಂಗ್
ರಾಜಕೀಯ ನಾಯಕರೊಬ್ಬರ ಕಾಲಿಗೆ ಕಾರ್ಯಕರ್ತರು ಬೀಳುವುದು ಸಂಸ್ಕೃತಿಯಲ್ಲ, ಅದೊಂದು ದೊಡ್ಡ ವಿಕೃತಿ ಎಂದು ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್'ನ ವಿರೋಧ ಪಕ್ಷದ ನಾಯಕ ಕೆಎಸ್ ಈಶ್ವರಪ್ಪ ಬುಧವಾರ ಹೇಳಿದ್ದಾರೆ.

ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಯಡಿಯೂರಪ್ಪಗೆ ಈಶ್ವರಪ್ಪ ಪರೋಕ್ಷ ಟಾಂಗ್!
ಬಾಗಲಕೋಟೆಯ ಕೂಡಲಸಂಗಮದಲ್ಲಿ ನಡೆಯುತ್ತಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಮಾತನಾಡಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.

ಪಕ್ಷದ ಹಿರಿಯ ನಾಯಕರನ್ನು ಬಿಎಸ್ ವೈ ಕಡೆಗಣಿಸಬಾರದು: ಈಶ್ವರಪ್ಪ
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ಮತ್ತೆ ತೀವ್ರ ಅಸಮಾಧಾನ...

ಅಕ್ರಮ ಆಸ್ತಿ ಪ್ರಕರಣ: ಬಿಎಸ್ ವೈ, ಈಶ್ವರಪ್ಪ ವಿರುದ್ಧದ ಅರ್ಜಿ ವಜಾ
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನ...

ಬಿಎಸ್ ವೈ ಹೊರತುಪಡಿಸಿ ರಾಯಣ್ಣ ಬ್ರಿಗೇಡ್ ಗೆ ಪಕ್ಷದಲ್ಲಿ ಯಾರ ವಿರೋಧವಿಲ್ಲ: ಈಶ್ವರಪ್ಪ
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಾರ್ಯ ಚಟುವಟಿಕೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರನ್ನು ಹೊರತುಪಡಿಸಿದರೇ ಉಳಿದ ಯಾರೂ ...

ರಾಯಣ್ಣ ಬ್ರಿಗೇಡ್ ಸ್ಥಗಿತಗೊಳಿಸುವಂತೆ ಹೈಕಮಾಂಡ್ ಸೂಚಿಸಿಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಗೊಂದಲಕ್ಕೆ ಕಾರಣವಾಗಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಿತ್ತಾಟ ಮುಂದುವರೆದಿದ್ದು,...

ಈಶ್ವರಪ್ಪ ರಾಯಣ್ಣ ಬ್ರಿಗೇಡ್ ಗೆ ಅಮಿತ್ ಶಾ ಬೆಂಬಲ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಟಾಂಗ್ ನೀಡಲು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರು...

ಭಿನ್ನಮತ ತೀವ್ರ: ಬಿಎಸ್ ವೈ, ಈಶ್ವರಪ್ಪಗೆ ಹೈಕಮಾಂಡ್ ಬುಲಾವ್
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆಎಸ್ ಈಶ್ವರಪ್ಪ ನಡುವಿನ ಭಿನ್ನಮತ ಮತ್ತಷ್ಟು ತೀವ್ರಗೊಂಡ...

ಬಿಎಸ್ ವೈಗೆ ಈಶ್ವರಪ್ಪ ಸೆಡ್ಡು, ಸೆ.26ಕ್ಕೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ
ಯಾವುದೇ ಸಭೆ, ಸಮಾವೇಶ ನಡೆಸುವುದಿದ್ದರೂ ಅದು ಪಕ್ಷದ ವೇದಿಕೆಯಡಿಯಲ್ಲೇ ನಡೆಯಬೇಕು ಎಂಬ ಬಿಜೆಪಿ ...

