KS Eshwarappa

ಮುಸ್ಲಿಂರನ್ನು ಬೇಟೆಯಾಡಿ ಕೊಲ್ಲುವ ಕಾಲ ಬರುತ್ತೆ: ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಕೆಎಸ್ ಈಶ್ವರಪ್ಪ ವಿರುದ್ಧ FIR
ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ. ಪೊಲೀಸರ ದೂರಿನಲ್ಲಿ ವಕ್ಫ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಸ್ಲಿಮರು ದೌರ್ಜನ್ಯ ನಡೆಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮೌನವಾಗಿದೆ ಎಂದು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.

ರಾಷ್ಟ್ರದ್ರೋಹಿ ಮುಸ್ಲಿಮರ ವಿರುದ್ಧ ಹೋರಾಡಲು ಹೊಸ ಸಂಘಟನೆ: ಕೆ ಎಸ್ ಈಶ್ವರಪ್ಪ
30–40 ಜನ ಸಾಧು ಸಂತರು ಇಂತಹ ಸಂಘಟನೆಯೊಂದನ್ನು ರಚಿಸುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆ ಮೇರೆಗೆ ಸಂಘಟನೆ ರಚಿಸಲು ಮುಂದಾಗಿದ್ದೇವೆ. ಈ ಸಂಘಟನೆಯು ರಾಜಕೀಯೇತರವಾಗಿದೆ.

ಈಶ್ವರಪ್ಪ ಮನೆಯಲ್ಲಿ ಚರ್ಚೆಯಾದ ವಿಚಾರ ಗೊತ್ತಾದ್ರೆ ವಿಜಯೇಂದ್ರನೇ ರಾಜೂಗೌಡಗೆ ಒದೀತಾನೆ: ರಮೇಶ್ ಜಾರಕಿಹೊಳಿ
ಸೆ. 27ರಂದು ಕೆ ಎಸ್ ಈಶ್ವರಪ್ಪ ಮನೆಯಲ್ಲಿ ನಡೆದ ಚರ್ಚೆಯೇ ಬೇರೆ, ಹೊರಗೆ ಬಂದಾದ ನಂತರ ರಾಜೂಗೌಡ ಮಾಧ್ಯಮಗಳೊಂದಿಗೆ ಮಾತನಾಡಿದ್ದೇ ಬೇರೆ ಎಂದು ಅವರು ಹೇಳಿದ್ದಾರೆ.

HIV ಪರೀಕ್ಷೆ ಮಾಡಿಸಿಕೊಳ್ಳಿ ಎಂದ ಕೃಷ್ಣ ಬೈರೇಗೌಡ; ಈಶ್ವರಪ್ಪ ಕೊಟ್ಟ ಸಲಹೆ ಹೀಗಿದೆ...

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೊರೆದರೆ ಮಾತ್ರ ಪಕ್ಷಕ್ಕೆ ಮರಳುವೆ: ಕೆ.ಎಸ್ ಈಶ್ವರಪ್ಪ
ರಾಜ್ಯದಲ್ಲಿ ಆರು ತಿಂಗಳು ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ ಇತ್ತು. ಯಡಿಯೂರಪ್ಪ ಏನೋ ಮೋಡಿ ಮಾಡಿ ತಮ್ಮ ಮಗನನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದು ಬಹಳ ದಿನ ನಡೆಯಲ್ಲ.

ತುರ್ತಾಗಿ ಬಿಜೆಪಿ ಸೇರುವ ಚಿಂತನೆಯಿಲ್ಲ; ರಾಯಣ್ಣ ಬ್ರಿಗೇಡ್ ಆರಂಭಿಸುವ ಆಲೋಚನೆ ಇದೆ: ಕೆ.ಎಸ್ ಈಶ್ವರಪ್ಪ
ಅಪ್ಪ ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು ತಪ್ಪು. ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ ಎಂದು ಚುನಾವಣೆಗೆ ಸ್ಪರ್ಧೆ ಮಾಡಿದ್ದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಗೆ ಮತ್ತೆ ಸೇರ್ಪಡೆಯಾಗಲು ಕರೆ ಬಂದಿದೆ: ಕೆಎಸ್ ಈಶ್ವರಪ್ಪ
ಪಕ್ಷಕ್ಕೆ ಮರಳಿ ಸೇರ್ಪಡೆಯಾಗುವುದಕ್ಕೆ ಆತುರವಿಲ್ಲ. ಆದರೆ ಚರ್ಚೆಗಳ ನಂತರ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಸಚಿವರು ತಿಳಿಸಿದ್ದಾರೆ.

Election Results 2024 Live Updates: BJP ವಿರುದ್ಧ ಬಂಡಾಯವೆದ್ದಿದ್ದ Eshwarappaಗೆ ತೀವ್ರ ಮುಖಭಂಗ, ಪಡೆದಿದ್ದೆಷ್ಟು ಮತಗಳು ಗೊತ್ತಾ?
ಹಾಲಿ ಲೋಕಸಭಾ ಚುನಾವಣೆಯಲ್ಲಿ ಪುತ್ರ ಕಾಂತೇಶ್ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ವತಃ ತಾವೇ ಚುನಾವಣಾ ಅಖಾಡಕ್ಕೆ ಇಳಿದಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪಗೆ ತೀವ್ರ ಮುಖಭಂಗವಾಗಿದೆ.

ಚುನಾವಣೆ ನಂತರ ಹೊಸ ಪಕ್ಷ ಕಟ್ಟಲು ನಾನು BSY ಅಲ್ಲ; ಯಡಿಯೂರಪ್ಪ ಪುತ್ರನನ್ನು ಬಂಧಿಸಿ: ಕೆಎಸ್ ಈಶ್ವರಪ್ಪ
ಬಿಜೆಪಿಯ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ ಮತದಾನದ ದಿನ ಕೊನೇ ಗಳಿಗೆಯಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರದ ಮೂಲಕ ತಮ್ಮ ವಿರುದ್ಧ ಷಡ್ಯಂತ್ರ ನಡೆಸಿದ್ದು, ಕೂಡಲೇ ಅವರನ್ನು ಬಂಧಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಗುರುವಾರ ಒತ್ತಾಯಿಸಿದ್ದಾರೆ.

