KS Eshwarappa

Lok Sabha Elections 2024: ಪ್ರಚಾರದಲ್ಲಿ ಪ್ರಧಾನಿ ಮೋದಿ ಫೋಟೊ ಬಳಕೆ; ಕೋರ್ಟ್ ಮೊರೆ ಹೋದ ಕೆ.ಎಸ್. ಈಶ್ವರಪ್ಪ
ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಕ್ಷೇತ್ರದಲ್ಲಿನ ಕೆಎಸ್. ಈಶ್ವರಪ್ಪ ಬಂಡಾಯ ಇದೀಗ ಮತ್ತೊಂದು ಮಗ್ಗುಲಿಗೆ ಹೊರಳಿದೆ. ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಪ್ರಧಾನಮಂತ್ರಿ ಮೋದಿಯವರ ಫೋಟೋ ಬಳಸುವ ವಿಚಾರ...

ನನ್ನ ಭೇಟಿಗೆ ಅಮಿತ್ ಶಾ ನಿರಾಕರಿಸಿದ್ದಾರೆ, ಕೆಲವು ಪ್ರಶ್ನೆ ಕೇಳಿದ್ದರಿಂದ ಸಭೆ ನಡೆಯಲಿಲ್ಲ: ಈಶ್ವರಪ್ಪ
ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು, ತಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿಲ್ಲ ಎಂದು ಗುರುವಾರ ಹೇಳಿದ್ದಾರೆ.

ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪಗೆ ಹೈಕಮಾಂಡ್ ಬುಲಾವ್; ನಾಳೆ ಅಮಿತ್ ಶಾ ಭೇಟಿ
ಬಿಜೆಪಿಯಿಂದ ಟಿಕೆಟ್ ನಿರಾಕರಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ತೀರ್ಮಾನಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ಮೇರೆಗೆ ಇಂದು ಸಂಜೆ ದೆಹಲಿಗೆ ತೆರಳುವುದಾಗಿ ತಿಳಿಸಿದ್ದಾರೆ.

Loksabha Election 2024: ಚುನಾವಣೆಯಲ್ಲಿ ನನ್ನ ಗೆಲುವಿನ ಬಳಿಕ ವಿಜಯೇಂದ್ರ ಅಧ್ಯಕ್ಷ ಸ್ಥಾನ ಕಳೆದುಕೊಳ್ಳಲ್ಲಿದ್ದಾರೆ- KS Eshwarappa
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ನಿರಂತರವಾಗಿ ವಾಗ್ದಾಳಿ ಮುಂದುವರೆಸಿರುವ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಚುನಾವಣೆಯಲ್ಲಿ ನನ್ನ ಗೆಲುವಿನ ಬಳಿಕ ವಿಜಯೇಂದ್ರ ಅಧ್ಯಕ್ಷ ಸ್ಥಾನ ಕಳೆದುಕೊಳ್ಳಲ್ಲಿದ್ದಾರೆ ಎಂದು ಗುಡುಗಿದ್ದಾರೆ.

ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ, ಬೆಳೆಸಿದ್ದಾರೋ ಎಂಬುದು ಚುನಾವಣೆ ಬಳಿಕ ತಿಳಿಯಲಿದೆ: ವಿಜಯೇಂದ್ರ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕುತ್ತಿಗೆ ಹಿಸುಕಿದ್ದಾರೋ ಅಥವಾ ತಳಮಟ್ಟದಲ್ಲಿದ್ದವರನ್ನು ಮೇಲಕ್ಕೆ ಬೆಳೆಸಿದ್ದಾರೋ ಎಂಬುದು ಮುಂಬರುವ ಲೋಕಸಭಾ ಚುನಾವಣೆ ಬಳಿಕ ತಿಳಿದುಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೋಮವಾರ ಹೇಳಿದ್ದಾರೆ.
ಈಶ್ವರಪ್ಪ ಮನವೊಲಿಕೆ ವಿಫಲ, ನಾಳೆ ಶಿವಮೊಗ್ಗಕ್ಕೆ ಮೋದಿ: ಈ ದಿನದ ಸುದ್ದಿ ಮುಖ್ಯಾಂಶಗಳು-17-03-2024
ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಕಾಂತೇಶ್‌ಗೆ ಟಿಕೆಟ್ ಕೈತಪ್ಪಿದ್ದಕ್ಕೆ, ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಸಿದ್ಧವಾಗಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಮನವೊಲಿಕೆಯಲ್ಲಿ ಬಿಜೆಪಿ ನಾಯಕರು ವಿಫಲರಾಗಿದ್ದಾರೆ.

ನನ್ನ ನಿಲುವಲ್ಲಿ ಬದಲಾವಣೆಯಿಲ್ಲ, ಬಸವೇಶ್ವರರ ಹೆಸರಿನಲ್ಲಿ ಜನರ ಬೆಂಬಲ ಕೇಳುತ್ತೇನೆ: ಕೆಎಸ್ ಈಶ್ವರಪ್ಪ
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮತ್ತೆ ಪುನರುಚ್ಚರಿಸಿದ್ದು, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ, ಬಸವೇಶ್ವರರ ಹೆಸರಿನಲ್ಲಿ ಜನರ ಬೆಂಬಲ ಕೇಳುತ್ತೇನೆ ಎಂದು ಶನಿವಾರ ಹೇಳಿದ್ದಾರೆ.

ಪಕ್ಷದ ವಿರುದ್ಧ ಕೆಎಸ್ ಈಶ್ವರಪ್ಪ ಬಂಡಾಯ: ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಘೋಷಣೆ!
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಇದೀಗ ಲೋಕಸಭೆ ಚುನಾವಣೆಯಲ್ಲೂ ತಮ್ಮ ಪುತ್ರನಿಗೆ ಟಿಕೆಟ್ ಸಿಗದ್ದಿದ್ದಕ್ಕೆ ಬಿಜೆಪಿ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ಅಲ್ಲದೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.

ಶೋಭಾ ಕರೆದುಕೊಂಡು ಬಂದು ಸದಾನಂದ ಗೌಡಗೆ ಟಿಕೆಟ್ ತಪ್ಪಿಸಿದ್ದಾರೆ: ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಕಿಡಿ
ಪುತ್ರ ಕಾಂತೇಶ್‌ಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ತೀವ್ರ ಆಕ್ರೋಶಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಗುಡುಗಿದ್ದಾರೆ.

