KS Eshwarappa

ಶೋಭಾ ಕರೆದುಕೊಂಡು ಬಂದು ಸದಾನಂದ ಗೌಡಗೆ ಟಿಕೆಟ್ ತಪ್ಪಿಸಿದ್ದಾರೆ: ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಕಿಡಿ
ಪುತ್ರ ಕಾಂತೇಶ್ಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ತೀವ್ರ ಆಕ್ರೋಶಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಗುಡುಗಿದ್ದಾರೆ.

ತಾಕತ್ತಿದ್ದರೆ ಜಾತಿ ಗಣತಿ ವರದಿ ಮಂಡಿಸಲಿ: ಸಿಎಂ ಸಿದ್ದರಾಮಯ್ಯಗೆ ಈಶ್ವರಪ್ಪ ಸವಾಲು
ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ, ಜಾತಿ ಗಣತಿ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಿ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಮುಖ್ಯಮಂತ್ರಿಗಳಿಗೆ ಸವಾಲು ಹಾಕಿದ್ದಾರೆ.

ದೇಶದ್ರೋಹಿಗಳಿಗೆ ಗುಂಡಿಕ್ಕಿ ಕೊಲ್ಲಬೇಕು: ಕೆ.ಎಸ್.ಈಶ್ವರಪ್ಪ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
ದಕ್ಷಿಣ ಭಾರತಕ್ಕಾಗಿ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಂಬಂಧಿಸಿದಂತೆ ಅಂತಹವರನ್ನು ಗುಂಡಿಟ್ಟು ಹತ್ಯೆ ಮಾಡಬೇಕು ಎಂದು ಹೇಳಿದ್ದ...

ಡಿಕೆ ಸುರೇಶ್ ಬೆದರಿಕೆಗೆ ಜಗ್ಗುವವರಲ್ಲ, ಹೇಗೆ ಎದುರಿಸಬೇಕು ಅಂತ ನಮಗೆ ಗೊತ್ತು: ಡಿಕೆಶಿ
ತಮ್ಮ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ಅವರು ಬೆದರಿಕೆಗೆ ಹೆದರುವ ವ್ಯಕ್ತಿಯಲ್ಲ ಮತ್ತು ಅಂತಹ ಎಲ್ಲಾ ಬೆದರಿಕೆಗಳನ್ನು 'ಸೂಕ್ತವಾಗಿ' ನಿಭಾಯಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ.

ಪ್ರಚೋದನಕಾರಿ ಹೇಳಿಕೆ: ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲು
ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮೋದಿಗೆ ಹೇಳಿ ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೊಳಿಸಲಿ: ಈಶ್ವರಪ್ಪಗೆ ಪರಮೇಶ್ವರ ತಿರುಗೇಟು
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹೇಳಿ ದೇಶ ವಿಭಜನೆಯ ಹೇಳಿಕೆಗೆ ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೊಳಿಸಲಿ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ...

ದಿಲ್ಲಿಯಲ್ಲಿ ಈಶ್ವರಪ್ಪ ಪರದಾಟ: ಬಿಜೆಪಿಗೆ ಅಭ್ಯರ್ಥಿಗಳ ಆಯ್ಕೆಯೇ ಸಮಸ್ಯೆ (ಸುದ್ದಿ ವಿಶ್ಲೇಷಣೆ)
-ಯಗಟಿ ಮೋಹನ್'ನನ್ನ ಮಗನಿಗೆ ಲೋಕಸಭೆಗೆ ಟಿಕೆಟ್ ಕೊಡಿ'... ಹೀಗೆ ವರಿಷ್ಠರಿಗೆ ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ದುಂಬಾಲು ಬಿದ್ದಿದ್ದಾರೆ.

ಮಂದಿರ ಕೆಡವಿ ಕಟ್ಟಲಾಗಿರುವ ಮಸೀದಿಗಳನ್ನು ನೀವೇ ಕೆಡವಿ, ಇಲ್ಲದಿದ್ದರೆ ಹಿಂದೂಗಳೇ ಕೆಡವುತಾರೆ: ಮುಸ್ಲಿಂರಿಗೆ ಈಶ್ವರಪ್ಪ
ಬಾಬ್ರಿ ಮಸೀದಿ ಇದ್ದ ಜಾಗದಲ್ಲಿ ಇಂದು ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ. ಇದೇ ಜನವರಿ 22ರಂದು ರಾಮನ ಪ್ರಾಣ ಪ್ರತಿಷ್ಠಾಪನೆಯೂ ನಡೆಯುತ್ತಿದೆ. ಇನ್ನೊಂದು ವರ್ಷದಲ್ಲಿ ಮಥರಾ ಹಾಗೂ ಕಾಶಿ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿ ಧ್ವಂಸಗೊಳ್ಳುತ್ತದೆ...

ರಾಮಮಂದಿರ ಕಟ್ಟಲು ಗುಲಾಮಗಿರಿಯ ಪ್ರತೀಕವಾದ ಮಸೀದಿಯನ್ನು ಉರುಳಿಸಲಾಗಿದೆ: ಕೆಎಸ್ ಈಶ್ವರಪ್ಪ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಗುಲಾಮಗಿರಿಯ ಪ್ರತೀಕವಾಗಿದ್ದ ಮಸೀದಿಯನ್ನು ಕೆಡವಲಾಯಿತು ಎಂದು ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮಂಗಳವಾರ ಹೇಳಿಕೆ ನೀಡುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.

