KS Eshwarappa

ಸಿದ್ದರಾಮೋತ್ಸವಕ್ಕೆ ಎಷ್ಟು ಖರ್ಚು ಮಾಡಿದ್ರಿ ಮೊದಲು ಹೇಳಿ?: ಕಾಂಗ್ರೆಸ್ ಗೆ ತಿವಿದ ಈಶ್ವರಪ್ಪ
ಬಿಜೆಪಿ ಪಕ್ಷದ ಜನೋತ್ಸವ ಕುರಿತು ಕಿಡಿಕಾರುತ್ತಿರುವ ಕಾಂಗ್ರೆಸ್ ಮೊದಲು ಸಿದ್ದರಾಮೋತ್ಸವಕ್ಕೆ ಎಷ್ಟು ಖರ್ಚು ಮಾಡಿದೆ ಎಂಬುದನ್ನು ತಿಳಿಸಲಿ ಎಂದು ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ.

ಮಗನೇ ನಿನ್ನ ನಾಲಗೆ ಕತ್ತರಿಸ್ತೀವಿ: ಕೆಎಸ್ ಈಶ್ವರಪ್ಪಗೆ ಅನಾಮಧೇಯ ಬೆದರಿಕೆ ಪತ್ರ
ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಅನಾಮಧೇಯ ಪತ್ರ ಬರೆದಿರುವ ದುಷ್ಕರ್ಮಿಗಳು ಮಗನೇ ನಿನ್ನ ನಾಲಗೆ ಕತ್ತರಿಸುತ್ತೇವೆ ಎಂದು ಬೆದರಿಸಿದ್ದಾರೆ.

ದೇಶ ವಿರೋಧಿ ಪಿಎಫ್ಐ, ಎಸ್ ಡಿಪಿಐಗೆ ಕಾಂಗ್ರೆಸ್ ಬೆಂಬಲ: ಕೆಎಸ್ ಈಶ್ವರಪ್ಪ
ವಿಡಿ ಸಾವರ್ಕರ್ ಪೋಟೋ ವಿವಾದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಪರಿಸ್ಥಿತಿ ಗಂಭೀರವಾಗಿರುವಂತೆಯೇ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ, ದೇಶ ವಿರೋಧಿ ಪಿಎಫ್ಐ, ಎಸ್ ಡಿಪಿಐ ಸಂಘಟನೆಗಳಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಪಕ್ಷ ಬಯಸಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, ವರಿಷ್ಠರ ತೀರ್ಮಾನಕ್ಕೆ ಬದ್ಧ: ಕೆ.ಎಸ್ ಈಶ್ವರಪ್ಪ
ಸಚಿವ ಸಂಪುಟ ವಿಸ್ತರಣೆ ಕುರಿತು ಯಾವುದೇ ಮಾಹಿತಿ ಇಲ್ಲ, ನಾನು ಪುನಃ ಮಂತ್ರಿಯಾಗ್ತೀನೋ ಇಲ್ಲವೋ ಗೊತ್ತಿಲ್ಲ. ಆದರೆ ನಾನು ಕಳಂಕ ರಹಿತನಾಗಿದ್ದೇನೆ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ.

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್; ದುರ್ದೈವದ ಸಂಗತಿ ಎಂದ ಕಾಂಗ್ರೆಸ್
ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು,...

ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಸಮಾಜವಾದಿಗಳಂತೆ ನಟಿಸುತ್ತಿದ್ದಾರೆ: ಕೆಎಸ್ ಈಶ್ವರಪ್ಪ
ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧಿಕಾರಕ್ಕೇರಲು ಹರಸಾಹಸ ಮಾಡುತ್ತಿದ್ದಾರೆ, ಜೊತೆಗೆ ಸಮಾಜವಾದಿಗಳಂತೆ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಆರ್ ಎಸ್ ಎಸ್ ನಿಷ್ಠ, ಪ್ರಖರ ಹಿಂದೂವಾದಿ, 'ವಿವಾದಪ್ರಿಯ' ಈಶ್ವರಪ್ಪ ತಲೆದಂಡ! ಬಿಜೆಪಿ ನಾಗಾಲೋಟಕ್ಕೆ ಪರ್ಸೆಂಟೇಜ್ ಬ್ರೇಕ್?
ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರಿಗೂ ವಿವಾದಕ್ಕೂ ಎಡೆ ಬಿಡದ ನಂಟು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ರಾಜಿನಾಮೆ ನೀಡುತ್ತಿದ್ದಾರೆ.

ಹಿಜಾಬ್ ಧಾರ್ಮಿಕ ಆಚರಣೆಯ ಭಾಗವಲ್ಲ ಎಜಿ ನಾವದಗಿ ವಾದ. ತಿಲಕವಿಟ್ಟು ಕಾಲೇಜಿಗೆ ಬಂದ ವಿದ್ಯಾರ್ಥಿ ಪ್ರವೇಶಕ್ಕೆ ನಿರಾಕರಣೆ
ರಾಷ್ಟ್ರಧ್ವಜ ಕುರಿತ ಸಚಿವ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ: ಫೆ.21ರವರೆಗೂ ಕಾಂಗ್ರೆಸ್ ಅಹೋರಾತ್ರಿ ಧರಣಿ. ನಂದಿ ಬೆಟ್ಟ ರೋಪ್ ವೇ ನಿರ್ಮಾಣಕ್ಕೆ ಅಸ್ತು.
ಸೇನೆಯಲ್ಲಿ ಪೇಟ ತೊಡಬಹುದಾದರೆ ಶಾಲೆಯಲ್ಲಿ ಹಿಜಾಬ್ ಯಾಕೆ ಬೇಡ?: ವಕೀಲರು
ಶಾಲೆಗಳಲ್ಲಿ ಹಿಜಾಬ್ ಧರಿಸುವ ಸಂಬಂಧದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದುವರೆಸಿದೆ. ಹಿರಿಯ ಸಾಹಿತಿ ಚೆನ್ನವೀರ ಕಣವಿ (93) ಇಂದು ವಿಧಿವಶ.

