ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್ ಹಾಗೂ ಎಂ.ಬಿ. ಪಾಟೀಲ್ ಬೀದಿ ಕುಡುಕರ ರೀತಿಯಲ್ಲಿ ಬಡಿದಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಕೆ. ಎಸ್. ಈಶ್ವರಪ್ಪ ಟೀಕಿಸಿದ್ದಾರೆ.