ರಾಜ್ಯತುರ್ತಾಗಿ ವೈದ್ಯರ ಕಾಣಬೇಕೆ?; 'ವಾಟ್ಸಪ್ ಮೂಲಕ ಔಷಧಿ': ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಸೇವೆ
ಯುಎನ್ಐ] ಕೊರೋನಾ ಹರಡುವಿಕೆ ನಿಯಂತ್ರಿಸತಾಲು ದೇಶದಲ್ಲಿ ಲಾಕ್ ಡೌನ್ ಘೋಷಣೆಯ ಬಳಿಕ ಜಿಲ್ಲೆಯಲ್ಲಿ ಹಲವು ಆಸ್ಪತ್ರೆಗಳು ತಮ್ಮ ಹೊರ ರೋಗಿಗಳಿಗೆ ನೀಡುವ ಚಿಕಿತ್ಸಾ ಸೇವೆಯನ್ನು ಸ್ಥಗಿತಗೊಳಿಸಿವೆ. ಇದರಿಂದ ಅನೇಕ ರೋಗಿಗಳಿಗೆ ಸಕಾಲಕ್ಕೆ ವೈದ್ಯರ ಸಲಹೆ ಔಷಧಗಳು ಸಿಗದೆ ತೊಂದರೆಗೀಡಾಗಿದ್ದಾರೆ.