ರಾಜಕೀಯರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕೆಎಸ್ ಕಿರಣ್ ಕುಮಾರ್ ರಾಜೀನಾಮೆ, ಕಾಂಗ್ರೆಸ್ ಸೇರಲು ಸಜ್ಜು
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವಂತೆಯೇ, ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕೆಎಸ್ ಕಿರಣ್ ಕುಮಾರ್ ಶನಿವಾರ ರಾಜೀನಾಮೆ ನೀಡಿದ್ದಾರೆ.