KS layout

ಬೆಂಗಳೂರಿನಲ್ಲಿ ಪ್ರತ್ಯೇಕ ಘಟನೆಯಲ್ಲಿ ಇಬ್ಬರ ಹತ್ಯೆ; ಕ್ಷುಲ್ಲಕ ಕಾರಣಕ್ಕೆ ಹತ್ಯೆ ಮಾಡಿದ ಆರೋಪಿಗಳು
ಕೆ.ಎಸ್.ಲೇಔಟ್ ಮತ್ತು ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕೊಲೆಗಳು ನಡೆದಿದ್ದು, ಇಬ್ಬರು ವ್ಯಕ್ತಿಗಳನ್ನು ಅವರಿಗೆ ತಿಳಿದವರೇ ಕೊಲೆ ಮಾಡಿದ್ದಾರೆ. ವರ್ತೂರಿನ ಬಾರ್ನಲ್ಲಿ ಅಕ್ಕಪಕ್ಕದ ಮನೆಯವರ ನಡುವೆ ನಡೆದ ಜಗಳದಲ್ಲಿ ಓರ್ವನ ಕೊಲೆಯಾಗಿದೆ.

ಬೆಂಗಳೂರು: ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆ ಕಟ್ಟಿ ಹಾಕಿ ಹಣ, ಚಿನ್ನಾಭರಣ ದರೋಡೆ
ಮನೆಯಲ್ಲಿದ್ದ ಒಂಟಿ ಮಹಿಳೆಯ ಕೈ ಕಾಲು ಕಟ್ಟಿ ಬಾಯಿ ಬಿಗಿದು ದರೋಡೆ ಮಾಡಿರುವ ಘಟನೆ ನಗರದ ಕೆಎಸ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

