ಸಿನಿಮಾ ಸುದ್ದಿಸೂರಪ್ಪ ಬಾಬು ನಿರ್ಮಾಣದ ಹೊಸ ಸಿನಿಮಾದಲ್ಲಿ ಶಿವಣ್ಣ-ಗಣೇಶ್; ನಿರ್ದೇಶಕ ಕೆ.ಎಸ್ ರವಿಕುಮಾರ್ ಆ್ಯಕ್ಷನ್ ಕಟ್!
ಕನ್ನಡದಲ್ಲಿ ಮತ್ತೊಂದು ಮಲ್ಟಿಸ್ಟಾರ್ ಸಿನಿಮಾ ಸದ್ದಿಲ್ಲದೇ ರೂಪುಗೊಳ್ಳುತ್ತಿದೆ. ಶಿವರಾಜ್ ಕುಮಾರ್ ಮತ್ತು ಗಣೇಶ್ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾವೊಂದು ಮೂಡಿಬರುತ್ತಿದೆ. 'ಕೋಟಿಗೊಬ್ಬ 3' ಸಿನಿಮಾ ಬಳಿಕ ಸೂರಪ್ಪ ಬಾಬು ಮತ್ತೆ ಹೊಸ ಸಿನಿಮಾಗಾಗಿ ಕೈ ಹಾಕಿದ್ದಾರೆ.