ರಾಜ್ಯಜಯ ಮೃತ್ಯುಂಜಯ ಸ್ವಾಮೀಜಿ BJP ಏಜೆಂಟ್, ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದ್ರೆ ಕೈ ಕತ್ತರಿಸುತ್ತೇವೆ: ಕೆಎಸ್ ಶಿವರಾಮು ಎಚ್ಚರಿಕೆ
ಬಿಜೆಪಿಯವರು, ಸಿದ್ದರಾಮಯ್ಯ ಅವರ ತಪ್ಪಿಲ್ಲದಿದ್ದರೂ ಮುಡಾ, ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಿದರು. ಆದರೆ, ಇದರಿಂದ ಪ್ರಯೋಜನ ಆಗದಿದ್ದಕ್ಕೆ ಸ್ವಾಮೀಜಿಯನ್ನು ಎತ್ತಿ ಕಟ್ಟಿದ್ದಾರೆ.