ಈ ಮಧ್ಯೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅತೀ ಹಿಂದುಳಿದ ಮಠಾಧೀಶರು, ಆರ್ಸಿಬಿ ಮ್ಯಾನೇಜ್ಮೆಂಟ್ ಮತ್ತು ಕೆಎಸ್ಸಿಎ ವಿರುದ್ಧ ಇಡಿಗೆ ದೂರು ನೀಡಿದ್ದಾರೆ.