KSCA President

Watch | ಕೆಎಸ್ಸಿಎ ಅಧ್ಯಕ್ಷ ಸ್ಥಾನಕ್ಕೆ ವೆಂಕಿ ಸ್ಪರ್ಧೆ! ಚಿನ್ನಸ್ವಾಮಿಯಲ್ಲಿ ಮತ್ತೆ ಕ್ರಿಕೆಟ್ ಆಡಿಸುವ ಗುರಿ!

40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಸೇರಿ ನಾಲ್ವರ ಬಂಧನ
ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ ಮಾಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ (ಕೆಎಸ್ಸಿಎ) ಅಧ್ಯಕ್ಷ ಡಿ. ಕೆಂಪಣ್ಣ ಮತ್ತು ಇತರ ಮೂವರನ್ನು ವೈಯಾಲಿಕಾವಲ್ ಪೊಲೀಸರು ಶನಿವಾರ ಮಧ್ಯಾಹ್ನ ಮಾನನಷ್ಟ ಮೊಕದ್ದಮೆ ಅಡಿಯಲ್ಲಿ ಬಂಧಿಸಿದ್ದಾರೆ.

