ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೆಎಸ್ಸಿಎ ಇಲೆವೆನ್ ಹಾಗೂ ವಿದರ್ಭ ಕ್ರಿಕೆಟ್ ಸಂಸ್ಥೆ ತಂಡಗಳ ನಡುವಿನ ತಿಮ್ಮಪ್ಪಯ್ಯ ಸ್ಮಾರಕ ಟೂರ್ನಿಯ ಸೆಮಿಫೈನಲ್ ಪಂದ್ಯ ತೀವ್ರ ಕುತೂಹಲ ಘಟ್ಟಕ್ಕೆ ಬಂದು ನಿಂತಿದೆ...