KSCA

ಟೀಂ ಇಂಡಿಯಾ ಮಾಜಿ ಸ್ಟಾರ್ ಆಟಗಾರ ರೋಜರ್ ಬಿನ್ನಿಗೆ ಕೆಎಸ್‍ಸಿಎ ನೂತನ ಅಧ್ಯಕ್ಷ ಪಟ್ಟ
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆ ಮಾಜಿ ಸ್ಟಾರ್ ಆಟಗಾರ ರೋಜರ್ ಬಿನ್ನಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ರೋಜರ್ ಬಿನ್ನಿಗೆ ಕೆಎಸ್ಸಿಎ ಅಧ್ಯಕ್ಷ ಪಟ್ಟ?
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಸಂವಿಧಾನದ ಅಡಿಯಲ್ಲಿ ಅಕ್ಟೋಬರ್ 3 ರಂದು ಚುನಾವಣೆ ನಡೆಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಜ್ಜಾಗಿದ್ದು, ಭಾರತ ತಂಡದ ಮಾಜಿ ಆಲ್ ರೌಂಡರ್ ರೋಜರ್ ಬಿನ್ನಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

ಐಪಿಎಲ್ ಪಂದ್ಯಗಳ ವೀಕ್ಷಣೆಗೆ 60 ಯೋಧರಿಗೆ ಕೆಎಸ್‌ಸಿಎ ಉಚಿತ ಆಹ್ವಾನ
ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 28ರಿಂದ ಮೇ 4ರವರೆಗೆ ನಡೆಯುವ ಏಳು ಪಂದ್ಯಗಳ ಉಚಿತ ವೀಕ್ಷಣೆಗೆ 60 ಯೋಧರನ್ನು...

ಪುಲ್ವಾಮ ಉಗ್ರ ದಾಳಿ: ಪಾಕ್ ಕ್ರಿಕೆಟಿಗರ ಚಿತ್ರ ತೆಗೆದು ಹಾಕಿದ ಕರ್ನಾಟಕ ಕ್ರಿಕೆಟ್ ಸಂಸ್ಥೆ
ಕಾಶ್ಮೀರದ ಪುಲ್ವಾಮಾದಲ್ಲಿ ಸೇನೆಯ ಮೇಲೆ ನಡೆದ ಭಯೋತ್ಪಾದನೆ ದಾಳಿಯನ್ನು ಖಂಡಿಸಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು (ಕೆಎಸ್‌ಸಿಎ) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದ್ದ ಪಾಕಿಸ್ತಾನ ಆಟಗಾರರ ಭಾವಚಿತ್ರಗಳನ್ನು ತೆರವುಗೊಳಿಸಿದೆ.

ಭಾರತ-ಆಸಿಸ್ ಟಿ20: ಶೇ.10ರಷ್ಟು ಉಚಿತ ಟಿಕೆಟ್ ನಿಯಮ ಪಾಲನೆ ಸಾಧ್ಯವಿಲ್ಲ ಎಂದ ಕೆಎಸ್ ಸಿಎ
ಬೆಂಗಳೂರಿನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟಿ20 ಪಂದ್ಯದ ಟಿಕೆಟ್ ಗಳಿಗೆ ಭಾರಿ ಬೇಡಿಕೆ ಇದ್ದು, ಶೇ.10ರಷ್ಟು ಉಚಿತ ಟಿಕೆಟ್ ನಿಯಮ ಪಾಲನೆ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ (ಕೆಎಸ್ ಸಿಎ)ಹೇಳಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಸಬ್‌ಏರ್ ವ್ಯವಸ್ಥೆಗೆ ತಲೆದೂಗಿದ ಗಂಭೀರ್
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಳವಡಿಸಲಾಗಿರುವ ಅತ್ಯಾಧುನಿಕ...

ಮಳೆಗೆ ಸೆಡ್ಡುಹೊಡೆಯಲಿರುವ "ಚಿನ್ನಸ್ವಾಮಿ" ತಿಂಗಳಲ್ಲಿ ಸಿದ್ಧ!
ಕ್ರೀಡಾಂಗಣದ ಮಳೆ ನೀರನ್ನು ವೇಗವಾಗಿ ಒಣಗಿಸಬಲ್ಲ ಕ್ರಾಂತಿಕಾರಿ ವ್ಯವಸ್ಥೆಯನ್ನು ಅಳವಡಿಸಿಕೊಂಡ ವಿಶ್ವದ ಮೊದಲ ಕ್ರೀಡಾಂಗಣವೆಂಬ ಖ್ಯಾತಿ ಪಾತ್ರವಾಗಲಿರುವ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ತಿಂಗಳಲ್ಲಿ ಆಟಕ್ಕೆ ಸಿದ್ಧವಾಗಲಿದೆ ಎಂದು ತಿಳಿದುಬಂದಿದೆ.

ಚಿನ್ನಸ್ವಾಮಿಗೆ ಮತ್ತೊಂದು ಹಿರಿಮೆ ಗರಿ; ಅತ್ಯಾಧುನಿಕ ಸಬ್ ಏರ್ ವ್ಯವಸ್ಥೆ ಅಳವಡಿಕೆ
ಕರ್ನಾಟಕದ ಹೆಮ್ಮೆಯ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಹಿರಿಮೆಗೆ ಮತ್ತೊಂದು ಗರಿ ಲಭಿಸಿದ್ದು, ಇದೇ ಮೊದಲ ಬಾರಿಗೆ ಕ್ರೀಡಾಂಗಣಕ್ಕೆ ಸಬ್ ಏರ್ ವ್ಯವಸ್ಥೆ ಅಳವಡಿಸುವ ಕಾರ್ಯ ಆರಂಭವಾಗಿದೆ...

ಸಾರ್ವಜನಿಕ ಹಿತಾಸಕ್ತಿ ಅಲ್ಲ, ವೈಯುಕ್ತಿಕ ಹಿತಾಸಕ್ತಿ: ಪಿಐಎಲ್ ಗೆ "ಹೈ" ಕಿಡಿ
ಐಪಿಎಲ್ ಪಂದ್ಯಾವಳಿಗಾಗಿ ಕರ್ನಾಟಕ ಕ್ರಿಕೆಟ್ ಸಂಸ್ಥೆ ನೀರು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ಇತ್ಯರ್ಥಪಡಿಸಲಾಗಿದೆ.

