KSCPCR

ಶಾಲೆ–ಕಾಲೇಜುಗಳ ಬಳಿ BuzzBallz ಮಾರಾಟ: ಮಕ್ಕಳ ಆಯೋಗ ಆತಂಕ; ಕಂಪನಿ ಸ್ಪಷ್ಟನೆ
ಶಾಲೆ ಮತ್ತು ಕಾಲೇಜುಗಳ ಸುತ್ತಮುತ್ತಲಿನ ಅಂಗಡಿಗಳಲ್ಲಿ ಈ ಪಾನೀಯ ಸುಲಭವಾಗಿ ಲಭ್ಯವಾಗುತ್ತಿದೆ ಎಂಬ ವರದಿಗಳು ಹೊರಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ.

ಮಂಗಳೂರು: ಡ್ರಗ್ ಅಡಿಕ್ಟ್ ಹೆಸರಲ್ಲಿ ಬಾಲಕಿಗೆ ಪೊಲೀಸರು ಥಳಿತ, ವರದಿ ಕೇಳಿದ ಕೆಎಸ್‌ಪಿಸಿಆರ್‌ಸಿ ಮುಖ್ಯಸ್ಥ
ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಾಲಕಿಯನ್ನು ಥಳಿಸಿ, ಕೈಕೋಳ ಹಾಕಿದ ಘಟನೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಕೆಎಸ್‌ಪಿಸಿಆರ್‌ಸಿ) ಅಧ್ಯಕ್ಷ ಕೆ. ನಾಗಣ್ಣ ಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ: ಶಾಲೆ ಬಂದ್ ಮಾಡುವಂತೆ ಕೆಎಸ್‌ಪಿಸಿಆರ್ ಶಿಫಾರಸು
ನಗರದ ಖಾಸಗಿ ಶಾಲೆಯೊಂದರಲ್ಲಿ 10 ವರ್ಷದ ಬಾಲಕಿಯ ಮೇಲೆ ಶಾಲೆಯ ಪ್ರಾಂಶುಪಾಲನೇ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯನ್ನು ಬಂದ್ ಮಾಡುವಂತೆ ಶಿಕ್ಷಣ ಇಲಾಖೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಪಿಸಿಆರ್) ಶಿಫಾರಸು ಮಾಡಿದೆ.

