ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯಾ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗನ ಗೌಡ ಅವರು ಸೋಮವಾರ ಭೇಟಿ ನೀಡಿ, ಆಕೆಯ ಕುಟುಂಬದವರ ಜೊತೆ ಮಾತುಕತೆ ನಡೆಸಿದರು.