KSDL

ಜಾಗತಿಕವಾಗಿ ಘಮಘಮಿಸಲಿದೆ Mysore Sandal Soap: ಅಲ್ಟ್ರಾ-ಐಷಾರಾಮಿ ಸೋಪ್ ಬಿಡುಗಡೆ; KSDL ಗೆ ತಮನ್ನಾ ರಾಯಭಾರಿ!
KSDL 150 ಗ್ರಾಂ ತೂಕದ 'ಮೈಸೂರು ಸ್ಯಾಂಡಲ್ ಮಿಲೇನಿಯಮ್ ಸೂಪರ್ ಪ್ರೀಮಿಯಂ ಸೋಪ್' ಅನ್ನು ಬಿಡುಗಡೆ ಮಾಡಲು ಸಜ್ಜಾಗಿದ್ದು, ಇದರ ಬೆಲೆ ರೂ. 3,000 ರು ಆಗಿದೆ.

Mysore Sandal Soap: KSDL ಗೆ 416 ಕೋಟಿ ರೂ ದಾಖಲೆಯ ನಿವ್ವಳ ಲಾಭ!
2024-25ರಲ್ಲಿ ಸಂಸ್ಥೆಯು ಉತ್ಪಾದನೆ, ಮಾರಾಟ ಮತ್ತು ಲಾಭ ಮೂರರಲ್ಲೂ ಸಾರ್ವಕಾಲಿಕ ದಾಖಲೆ ಬರೆದಿದೆ.

40 ವರ್ಷಗಳಲ್ಲಿಯೇ KSDL ಅತ್ಯಧಿಕ ಮಾರಾಟ ದಾಖಲೆ: 1,500 ಕೋಟಿ ರೂ. ಗೂ ಅಧಿಕ ವಹಿವಾಟು!
ಮೈಸೂರು ಸ್ಯಾಂಡಲ್ ಸೋಪ್ ತಯಾರಕರಾದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್) ಕಳೆದ 40 ವರ್ಷಗಳಲ್ಲಿ ಅತ್ಯಧಿಕ ಮಾರಾಟ ವಹಿವಾಟು ದಾಖಲಿಸಿದ್ದು, ಮಾರ್ಚ್ 2024 ರ ವೇಳೆಗೆ 1,500 ಕೋಟಿ ರೂ.ಗಳನ್ನು ಮೀರಿದೆ.

KSDL ವಿಕ್ರಮ: ಒಂದೇ ಬಾರಿಗೆ 21 ನೂತನ ಉತ್ಪನ್ನಗಳು ಮಾರುಕಟ್ಟೆಗೆ ಬಿಡುಗಡೆ, ಸಿಎಂ ಸಿದ್ದರಾಮಯ್ಯ ಮೆಚ್ಚುಗೆ
ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (KSDL) ಉತ್ಪಾದಿಸಿರುವ 21 ನೂತನ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.

2030ರ ವೇಳೆಗೆ ಕೆಎಸ್ ಡಿಎಲ್ 5,000 ಕೋಟಿ ವಹಿವಾಟಿನ ಗುರಿ- ಎಂಬಿ ಪಾಟೀಲ್
ಕೆಎಸ್ ಡಿಎಲ್ ಸದ್ಯಕ್ಕೆ ವಾರ್ಷಿಕವಾಗಿ 1,200 ಕೋಟಿ ರೂ.ಗಳಿಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿದ್ದು, ಲಾಭದ ಹಾದಿಯಲ್ಲಿದೆ. ಇದು 2030ರ ಹೊತ್ತಿಗೆ 5,000 ಕೋಟಿ ರೂ. ಮುಟ್ಟಬೇಕು ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

KSDL ಡಿಟರ್ಜೆಂಟ್ ಗಳ ಉತ್ಪಾದನೆಯಲ್ಲಿ ಸಾರ್ವಕಾಲಿಕ ದಾಖಲೆ!
ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ(ಕೆಎಸ್ ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೌಲ್ಯದ 852 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು, ಕಳೆದ 40 ವರ್ಷಗಳಲ್ಲಿ ಇದು...

ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಲಂಚ ಪ್ರಕರಣದ ಮರು ತನಿಖೆಗೆ ಎಎಪಿ ಆಗ್ರಹ
ಬಿಜೆಪಿ ಮಾಜಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧದ ಲಂಚ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಲೋಕಾಯುಕ್ತಕ್ಕೆ ಒಪ್ಪಿಸಿ, ಮರುತನಿಖೆಗೆ ಒಳಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕ ಒತ್ತಾಯಿಸಿದೆ.

ಕರ್ನಾಟಕದ ಹೆಮ್ಮೆ, ಮೈಸೂರು ಸ್ಯಾಂಡಲ್ ಸೋಪ್: ಮಾಸಿಕ ರೂ.133 ಕೋಟಿಗೂ ಅಧಿಕ ವಹಿವಾಟು
ಕರ್ನಾಟಕದ ಹೆಮ್ಮೆ, ಐತಿಹಾಸಿಕ ಮೈಸೂರು ಸ್ಯಾಂಡಲ್ ಸೋಪ್ ಉತ್ತಮವಾಗಿ ಮಾರಾಟವಾಗುತ್ತಿದ್ದು, ಮಾಸಿಕ ರೂ. 133 ಕೋಟಿಗೂ ಅಧಿಕ ವಹಿವಾಟು ನಡೆಸುತ್ತಿದೆ.

ಅಕ್ರಮಗಳ ಆರೋಪ: ಕೆಎಸ್‌ಡಿಎಲ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳ ಶೋಧ
ಅಕ್ರಮಗಳ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್) ದಲ್ಲಿ ಶೋಧ ನಡೆಸಿದರು.

