ರಾಜಕೀಯಕೆ.ಎಸ್ ಈಶ್ವರಪ್ಪ ಸಚಿವ ಸ್ಥಾನದ ಬಗ್ಗೆ ಹೈ ಕಮಾಂಡ್ ನಿರ್ಧರಿಸುತ್ತದೆ: ಬಿ.ಎಸ್.ಯಡಿಯೂರಪ್ಪ
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ಸಚಿವರಾಗಬೇಕು ಎಂಬುದು ನನ್ನ ಆಸೆ, ಆದರೆ, ಈ ಕುರಿತ ನಿರ್ಧಾರ ಪಕ್ಷದ ಹೈಕಮಾಂಡ್ ಬಿಟ್ಟದ್ದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.