ರಾಜ್ಯವಿದ್ಯಾರ್ಥಿಗಳಲ್ಲಿ ಕೌಶಲ್ಯ ವೃದ್ಧಿಯ ಗುರಿ: ನಾಸ್ಕಾಂ ಜೊತೆ ಉನ್ನತ ಶಿಕ್ಷಣ ಪರಿಷತ್ ಒಡಂಬಡಿಕೆ
ಉದ್ಯಮ ರಂಗ ನಿರೀಕ್ಷಿಸುವಂತಹ ಕೌಶಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಮಹತ್ವಾಕಾಂಕ್ಷೆಯಿಂದ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಇಂದು ನಾಸ್ಕಾಂ ( ನ್ಯಾಷನಲ್ ಅಸೋಸಿಯೇಷನ್ ಆಫ್ ಸಾಪ್ಟ್ ವೇರ್ ಅಂಡ್ ಸರ್ವೀಸ್ ಕಂಪನೀಸ್ ) ಜೊತೆ ಒಡಂಬಡಿಕೆಗೆ ಸಹಿ ಹಾಕಿತು.