Ksheera Bhagya

54 ಲಕ್ಷ ಮಕ್ಕಳಿಗೆ ನೆರವಾಗಿರುವ ಕ್ಷೀರ ಭಾಗ್ಯ ಯೋಜನೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಇದೆ: ಸಿಎಂ
ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕ್ಷೀರಭಾಗ್ಯ ದಶಮಾನೋತ್ಸವ: ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ!
ಕ್ಷೀರ ಭಾಗ್ಯ ಜಾರಿಯಾಗಿ 10 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ಸಿದ್ಧತೆಗಳ ಆರಂಭಿಸಿದೆ.

ಕೋಟಿಗಟ್ಟಲೆ ಖರ್ಚು ಮಾಡಿ ದೊಡ್ಡ ಯೋಜನೆ ನೀಡುವ ಸರ್ಕಾರಕ್ಕೆ ಶಾಲಾ ಮಕ್ಕಳಿಗೆ ಹಾಲು ಪೂರೈಸಲು ಆಗದೇ: ಆಹಾರ ನಮ್ಮ ಹಕ್ಕು ಸದಸ್ಯರಿಂದ ಪತ್ರ
ಹಾಲಿನ ಅಭಾವದ ವರದಿಗಳ ನಡುವೆ, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿಗಳಲ್ಲಿ ಹಾಲು ಸರಬರಾಜು ಮತ್ತೆ ಆರಂಭಿಸಬೇಕೆಂದು ಒತ್ತಾಯಿಸಿ ನಾಗರಿಕ ಹಕ್ಕುಗಳ ಸಂಘಟನೆಯ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಅಂಗನವಾಡಿ ಮಕ್ಕಳಿಗೆ 'ಕೆನೆಹಾಲು' ಭಾಗ್ಯ: ಸಂಪುಟ ಸಮ್ಮತಿ
ರಾಜ್ಯದ ಅಂಗನವಾಡಿಗಳಲ್ಲಿನ ಆರು ತಿಂಗಳಿಂದ 6 ವರ್ಷಗಳ ವರೆಗಿನ ಸುಮಾರು 39 ಲಕ್ಷ ಮಕ್ಕಳಿಗೆ ಇನ್ಮುಂದೆ ಕೆನೆಸಹಿತ ಹಾಲು ವಿತರಿಸುವ ತೀರ್ಮಾನಕ್..

ಅಬ್ಬ, ಸದ್ಯ ಹಾಲಿನ ದರ ಏರಲ್ಲ
ಹಾಲಿನ ದರ ಏರಿಕೆ ಬಗ್ಗೆ ಸರ್ಕಾರ ಚಿಂತನೆ ನಡೆಸಿಲ್ಲ ಎಂದು ಸಹಕಾರ ಸಚಿವ ಹೆಚ್.ಎಸ್ ಮಹಾದೇವ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

