ರಾಜ್ಯಶಾಲಾ ಮಕ್ಕಳ ಮನೆಗಳಿಗೆ ಹಾಲಿನ ಪೌಡರ್ ವಿತರಣೆ
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪೌಷ್ಠಿಕತೆಯ ಮಟ್ಟವನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಕ್ಷಿರಭಾಗ್ಯ ಯೋಜನೆ ಫಲಾನುಭವಿಗಳಿಗೆ ಪಡಿತರದೊಂದಿಗೆ ಹಾಲಿನ ಪುಡಿ ವಿತರಿಸುವಂತೆ ರಾಜ್ಯಸರ್ಕಾರ ಕೋವಿಡ್-19 ನಿರ್ವಹಣೆಗಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆಗಳಿಗೆ ನಿರ್ದೇಶನ ನೀಡಿದೆ.