ರಾಜ್ಯಹಿಂಡಲಗಾ ಕಾರಾಗೃಹದಲ್ಲಿ KSISF ಅಧಿಕಾರಿಗಳ ಜಟಾಪಟಿ: ಕ್ರಿಮಿನಲ್ ಪ್ರಕರಣ ದಾಖಲು
ಹಂದಿಗುಂದ ಗ್ರಾಮದ ನಿವಾಸಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಪರಶುರಾಮ್ ಭೀಮಪ್ಪ ಬನಾಜ್, ಪೊಲೀಸ್ ಇನ್ಸ್ಪೆಕ್ಟರ್ ಸ್ವಪ್ನಾ ಮಲ್ಲಿಕಾರ್ಜುನ್ ಉಳ್ಳಾಗಡ್ಡಿ ಅವರ ಮೇಲೆ ಕರ್ತವ್ಯದ ಸಮಯದಲ್ಲಿ ದುರ್ವರ್ತನೆ ಮತ್ತು ಹಲ್ಲೆ ಆರೋಪ ಹೊರಿಸಿದ್ದರು.