ರಾಜ್ಯಜೈಲು ಕೈದಿ ಜೊತೆಗೆ ಸರಸ ಸಲ್ಲಾಪ: PSI ಜಯಶ್ರೀ ಸಸ್ಪೆಂಡ್!
ತುಮಕೂರಿನ ಕುಣಿಗಲ್ ಮೂಲದ, ಬೆಳಗಾವಿ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ (ರೌಡಿಶೀಟರ್) ಸಾಯಿಕುಮಾರ್ ಅಲಿಯಾಸ್ ಸುರೇಶ್ ಎಂಬಾತನೊಂದಿಗೆ ಪಿಎಸ್ಐ ಜಯಶ್ರೀ ಅವರು ವೀಡಿಯೋ ಕಾಲ್ ಹಾಗೂ ಅಕ್ರಮ ಸಂಪರ್ಕ ಹೊಂದಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.