KSLSA

ಬೆಂಗಳೂರು: ಟ್ರಾಫಿಕ್ ಫೈನ್ ಪಾವತಿಗೆ ಶೇ.50ರಷ್ಟು ರಿಯಾಯಿತಿ; 144 ಕೋಟಿ ರೂ ದಂಡ ಸಂಗ್ರಹ, 53.11 ಲಕ್ಷ ಪ್ರಕರಣ ಇತ್ಯರ್ಥ
ಲೋಕ ಅದಾಲತ್‌ಗಾಗಿ ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ, ಕಲಬುರ್ಗಿಯ ಪೀಠಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳೂ ಸೇರಿ ಒಟ್ಟು 989 ಪೀಠಗಳನ್ನು ಸ್ಥಾಪಿಸಲಾಗಿತ್ತು.

ಬಿಬಿಎಂಪಿ ವ್ಯಾಪ್ತಿಯ 196 ಶೌಚಾಲಯಗಳ ಸ್ಥಿತಿ ದಯನೀಯ: ಹೈಕೋರ್ಟ್‌ಗೆ ಕೆಎಸ್‌ಎಲ್‌ಎಸ್‌ಎ ವರದಿ ಸಲ್ಲಿಕೆ
ಬೆಂಗಳೂರು ಮಹಾನಗರದಲ್ಲಿನ ಶೌಚಾಲಯಗಳ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಿರುವ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಗುರುವಾರ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.

ಲೋಕ ಅದಾಲತ್: ಸಂಧಾನ ಮೂಲಕ 64.13 ಲಕ್ಷ ಪ್ರಕರಣಗಳು ಇತ್ಯರ್ಥ, ಸಾರ್ವಕಾಲಿಕ ದಾಖಲೆ
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಫೆಬ್ರವರಿ 11, 2023 ರಂದು ನಡೆಸಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಂದೇ ದಿನದಲ್ಲಿ 64.13 ಲಕ್ಷ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನು ಸೇವಾ ಕ್ಲಿನಿಕ್!
ನಗರದ ನಿವಾಸಿಗಳು ಶೀಘ್ರದಲ್ಲೇ ತಮ್ಮ ಖಾತೆಯನ್ನು ಸಮಂಜಸವಾದ ಸಮಯದಲ್ಲಿ ಪೂರ್ಣಗೊಳಿಸುವ ಸಲುವಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಕಾನೂನು ಸೇವಾ ಕ್ಲಿನಿಕ್ ಗಳನ್ನು ಆರಂಭಿಸಲಿದೆ.

