ರಾಜ್ಯಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ ವಾರ್ಡ್ನಲ್ಲಿ ಮಹಿಳೆ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!
ಮಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್ಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ವಿಚಾರಣಾಧೀನ ಖೈದಿ (ಸರ್ಕಾರಿ ಅಧಿಕಾರಿ) ಮಹಿಳೆ ಜೊತೆ ಸಿಕ್ಕಿ ಬಿದ್ದಿದ್ದಾನೆ. KSLSA ನಡೆಸಿದ ಅನಿರೀಕ್ಷಿತ ತಪಾಸಣೆಯ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.