KSOU

2021-22ರಿಂದ 2025-26ನೇ ಸಾಲಿನ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಗೆ KSOU ಅವಕಾಶ; ಸೆಪ್ಟೆಂಬರ್ 18 ಕೊನೆಯ ದಿನ
ರಾಜ್ಯ

2021-22ರಿಂದ 2025-26ನೇ ಸಾಲಿನ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಗೆ KSOU ಅವಕಾಶ; ಸೆಪ್ಟೆಂಬರ್ 18 ಕೊನೆಯ ದಿನ

ದಂಡ ಶುಲ್ಕವಿಲ್ಲದೆ ಪರೀಕ್ಷಾ ಶುಲ್ಕ ಪಾವತಿಸಲು ಸೆಪ್ಟೆಂಬರ್ 18 ಕೊನೆಯ ದಿನಾಂಕವಾಗಿದೆ. 200 ರೂಪಾಯಿ ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಸೆಪ್ಟೆಂಬರ್ 25 ಕೊನೆಯ ದಿನಾಂಕವಾಗಿದೆ.

ಅಕ್ರಮ ಆರೋಪ: KSOU ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ; ಬ್ಯಾಂಕ್ ಖಾತೆ ಫ್ರೀಜ್'ಗೆ ಆದೇಶ
ರಾಜ್ಯ

ಅಕ್ರಮ ಆರೋಪ: KSOU ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ; ಬ್ಯಾಂಕ್ ಖಾತೆ ಫ್ರೀಜ್'ಗೆ ಆದೇಶ

ವಿಶ್ವವಿದ್ಯಾಲಯದ ಆರ್ಥಿಕ ವ್ಯವಹಾರಗಳಲ್ಲಿ ಕಂಡುಬಂದ ಗಂಭೀರ ಅಕ್ರಮ ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.

News wrap 26-03-2026 | ಉಗ್ರ ನಂಟು: ಬಳ್ಳಾರಿ ಮೂಲದ ಯುವಕ ಸೇರಿ 12 ಮಂದಿ ಬಂಧನ; IPL: ನಮಗೆ ಒಂದೇ ಟಿಕೆಟ್ ಕೊಡ್ತಾರೆ, 5 ಬೇಕು- ಶಾಸಕರ ಆಗ್ರಹ; ಸಿಎಂ ಗೆ ಮತ್ತೆ ಮುಡಾ ತಲೆನೋವು!
ರಾಜ್ಯ

News wrap 26-03-2026 | ಉಗ್ರ ನಂಟು: ಬಳ್ಳಾರಿ ಮೂಲದ ಯುವಕ ಸೇರಿ 12 ಮಂದಿ ಬಂಧನ; IPL: ನಮಗೆ ಒಂದೇ ಟಿಕೆಟ್ ಕೊಡ್ತಾರೆ, 5 ಬೇಕು- ಶಾಸಕರ ಆಗ್ರಹ; ಸಿಎಂ ಗೆ ಮತ್ತೆ ಮುಡಾ ತಲೆನೋವು!

Watch | ಮಹಿಳಾ ರೌಡಿ ಶೀಟರ್ ಗೆ ಕೋಣನಕುಂಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಲೈಂಗಿಕ ಕಿರುಕುಳ; KSOU ಆವರಣದಲ್ಲಿ ದೀನದಯಾಳ್ ಉಪಾಧ್ಯಾಯ ತತ್ವಶಾಸ್ತ್ರದ ಕುರಿತಾದ ಸಮ್ಮೇಳನ ರದ್ದು!
ವಿಡಿಯೋ

Watch | ಮಹಿಳಾ ರೌಡಿ ಶೀಟರ್ ಗೆ ಕೋಣನಕುಂಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಲೈಂಗಿಕ ಕಿರುಕುಳ; KSOU ಆವರಣದಲ್ಲಿ ದೀನದಯಾಳ್ ಉಪಾಧ್ಯಾಯ ತತ್ವಶಾಸ್ತ್ರದ ಕುರಿತಾದ ಸಮ್ಮೇಳನ ರದ್ದು!

ನಾಳೆ ಬಂದ್ ಹಿನ್ನೆಲೆ ಕರ್ನಾಟಕ ರಾಜ್ಯ ಮುಕ್ತ ವಿವಿ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ; ಕಾನೂನು ವಿವಿ ಪರೀಕ್ಷೆಗಳೂ ಮುಂದಕ್ಕೆ
ರಾಜ್ಯ

ನಾಳೆ ಬಂದ್ ಹಿನ್ನೆಲೆ ಕರ್ನಾಟಕ ರಾಜ್ಯ ಮುಕ್ತ ವಿವಿ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ; ಕಾನೂನು ವಿವಿ ಪರೀಕ್ಷೆಗಳೂ ಮುಂದಕ್ಕೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಪ್ರಮುಖ ವಿವಿಗಳು ಪರೀಕ್ಷೆಗಳನ್ನು ಮುಂದೂಡಿವೆ.

ಪ್ರತಿ ಜಿಲ್ಲೆಯ ಸರ್ಕಾರಿ ಕಾಲೇಜುಗಳಲ್ಲಿ ಕೆಎಸ್ಒಯುಗೆ ಎರಡು ಕೊಠಡಿ ಒದಗಿಸಲು ಒಪ್ಪಿಗೆ!
ರಾಜ್ಯ

ಪ್ರತಿ ಜಿಲ್ಲೆಯ ಸರ್ಕಾರಿ ಕಾಲೇಜುಗಳಲ್ಲಿ ಕೆಎಸ್ಒಯುಗೆ ಎರಡು ಕೊಠಡಿ ಒದಗಿಸಲು ಒಪ್ಪಿಗೆ!

ದೂರಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ (ಕೆಎಸ್‌ಒಯು) ತನ್ನ ಅಧ್ಯಯನ ಕೇಂದ್ರವನ್ನು ನಡೆಸಲು ಪ್ರತಿ ಜಿಲ್ಲೆಯ ಸರ್ಕಾರಿ ಕಾಲೇಜುಗಳಲ್ಲಿ ಎರಡು ವಿಶಾಲವಾದ ಕೊಠಡಿಗಳನ್ನು ಒದಗಿಸಲು ಒಪ್ಪಿಗೆ ನೀಡಿದೆ.

ಏಪ್ರಿಲ್ 15 ರಿಂದ ರಾಜ್ಯದಲ್ಲಿ ಕೆಎಸ್ಒಯು ವಿದ್ಯಾರ್ಥಿಗಳಿಗಾಗಿ ಡಿಜಿಟಲ್ ಉದ್ಯೋಗ ಮೇಳ
ರಾಜ್ಯ

ಏಪ್ರಿಲ್ 15 ರಿಂದ ರಾಜ್ಯದಲ್ಲಿ ಕೆಎಸ್ಒಯು ವಿದ್ಯಾರ್ಥಿಗಳಿಗಾಗಿ ಡಿಜಿಟಲ್ ಉದ್ಯೋಗ ಮೇಳ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು)ದ ವತಿಯಿಂದ ಶನಿವಾರದಿಂದ 15 ದಿನಗಳ ಎಂಡ್ ಟು ಎಂಡ್ ಡಿಜಿಟಲ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಈ ಮೆಗಾ ವರ್ಚುವಲ್ ಉದ್ಯೋಗ ಮೇಳದಲ್ಲಿ ಸುಮಾರು 2,000 ಖಾಲಿ...

ಕೆಎಸ್‌ಒಯು ಹಗರಣ: ರಾಜ್ಯಪಾಲರಿಂದ ಆದೇಶ ಬಂದರೂ ತನಿಖೆಗೆ ಒಪ್ಪಿಸಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ!
ರಾಜ್ಯ

ಕೆಎಸ್‌ಒಯು ಹಗರಣ: ರಾಜ್ಯಪಾಲರಿಂದ ಆದೇಶ ಬಂದರೂ ತನಿಖೆಗೆ ಒಪ್ಪಿಸಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ!

2009-10 ಮತ್ತು 2015-16ರ ಅವಧಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ (ಕೆಎಸ್‌ಒಯು) ನಡೆದಿರುವ ಹಣದ ದುರುಪಯೋಗದ ಕುರಿತು ರಾಜ್ಯಪಾಲರು ತನಿಖೆಗೆ ಒಪ್ಪಿಸುವಂತೆ ಆದೇಶ ನೀಡಿದ್ದರೂ, ರಾಜ್ಯ ಸರ್ಕಾರ ಮಾತ್ರ ಇನ್ನೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ತಾಂತ್ರಿಕ ಕೋರ್ಸ್ ಆರಂಭಿಸಲು ಎಐಸಿಟಿಇ ಅನುಮತಿ
ರಾಜ್ಯ

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ತಾಂತ್ರಿಕ ಕೋರ್ಸ್ ಆರಂಭಿಸಲು ಎಐಸಿಟಿಇ ಅನುಮತಿ

ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು,  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ ನಡೆಸಲು ಅನುಮತಿ ನೀಡಿದೆ.