KSPCB

ಮಾರ್ಚ್ 2023ರಿಂದ ಇಲ್ಲಿಯತನಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಾಲ್ವರು ಸದಸ್ಯ ಕಾರ್ಯದರ್ಶಿಗಳ ನೇಮಕ!
ರಾಜ್ಯ

ಮಾರ್ಚ್ 2023ರಿಂದ ಇಲ್ಲಿಯತನಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಾಲ್ವರು ಸದಸ್ಯ ಕಾರ್ಯದರ್ಶಿಗಳ ನೇಮಕ!

ಮಾರ್ಚ್ 2023 ರಿಂದ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ನಾಲ್ಕು ಸದಸ್ಯ-ಕಾರ್ಯದರ್ಶಿಗಳನ್ನು ಕಂಡಿದೆ. ಇತ್ತೀಚೆಗಷ್ಟೇ ಎಚ್‌ಸಿ ಬಾಲಚಂದ್ರ ಅವರು ಹೆಚ್ಚುವರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪ್ರಭಾಷ್‌ ಚದ್ರಾ ರೇ ಅವರಿಂದ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.

ಮಾಲ್ ಆಫ್ ಏಷ್ಯಾ ವಿರುದ್ಧ ದೂರುಗಳ ಸುರಿಮಳೆ: ಮಾಲಿನ್ಯ ಮಟ್ಟ ಪರಿಶೀಲನೆಗೆ ಕೆಎಸ್‌ಪಿಸಿಬಿ ಮುಂದು!
ರಾಜ್ಯ

ಮಾಲ್ ಆಫ್ ಏಷ್ಯಾ ವಿರುದ್ಧ ದೂರುಗಳ ಸುರಿಮಳೆ: ಮಾಲಿನ್ಯ ಮಟ್ಟ ಪರಿಶೀಲನೆಗೆ ಕೆಎಸ್‌ಪಿಸಿಬಿ ಮುಂದು!

ಸ್ಥಳೀಯರ ದೂರು ಹಾಗೂ ಪೊಲೀಸರ ಮನವಿ ಮೇರೆಗೆ ಬಳ್ಳಾರಿ ರಸ್ತೆಯಲ್ಲಿರುವ ಫೀನಿಕ್ಸ್ ಮಾಲ್ ಆಫ್ ಏಷ್ಯಾ ಬಳ್ಳಾರಿ ರಸ್ತೆಯಲ್ಲಿರುವ ಫೀನಿಕ್ಸ್ ಮಾಲ್ ಆಫ್ ಏಷ್ಯಾ ಮೇಲ್ವಿಚಾರಣೆ ಮಾಡಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಮುಂದಾಗಿದೆ.

ಕೆಎಸ್‌ಪಿಸಿಬಿ ಅಕ್ರಮ: ಪರಿಶೀಲನೆಗೆ ನೋಡಲ್ ಅಧಿಕಾರಿಯಾಗಿ ಮಹದೇವ ನೇಮಕ
ರಾಜ್ಯ

ಕೆಎಸ್‌ಪಿಸಿಬಿ ಅಕ್ರಮ: ಪರಿಶೀಲನೆಗೆ ನೋಡಲ್ ಅಧಿಕಾರಿಯಾಗಿ ಮಹದೇವ ನೇಮಕ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (ಕೆಎಸ್‌ಪಿಸಿಬಿ) ಅಸಮರ್ಪಕ ಕಾರ್ಯನಿರ್ವಹಣೆಯ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಕ್ರಮಗಳ ಬಗ್ಗೆ ಪರಿಶೀಲನೆಗೆ ರಾಜ್ಯ ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ- ಅರಣ್ಯ ಇಲಾಖೆಗಳು ಕೈಗಾರಿಕೆಗಳನ್ನು ಹೊಣೆಗಾರರನ್ನಾಗಿಸಬೇಕು: ಡಿಸಿಎಂ ಡಿಕೆ.ಶಿವಕುಮಾರ್
ರಾಜ್ಯ

ಮಾಲಿನ್ಯ ನಿಯಂತ್ರಣ ಮಂಡಳಿ- ಅರಣ್ಯ ಇಲಾಖೆಗಳು ಕೈಗಾರಿಕೆಗಳನ್ನು ಹೊಣೆಗಾರರನ್ನಾಗಿಸಬೇಕು: ಡಿಸಿಎಂ ಡಿಕೆ.ಶಿವಕುಮಾರ್

ಮಾಲಿನ್ಯ ನಿಯಂತ್ರಣದ ಕ್ರಮಗಳ ಅನುಷ್ಠಾನ ವಿಳಂಬದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ- ಅರಣ್ಯ ಇಲಾಖೆಗಳು ಕೈಗಾರಿಕೆಗಳನ್ನು ಹೊಣೆಗಾರರನ್ನಾಗಿಸಬೇಕೆಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಬೆಂಗಳೂರು: ಕೆರೆ ಉಳಿಸಲು ಅಧಿಕಾರಿಗಳ ನಿರಾಸಕ್ತಿ; ಕೆಎಸ್‌ಪಿಸಿಬಿ, ಮೀನುಗಾರಿಕೆ ಇಲಾಖೆ ವಿರುದ್ಧ ಹೋರಾಟಗಾರರ ಕಿಡಿ
ರಾಜ್ಯ

ಬೆಂಗಳೂರು: ಕೆರೆ ಉಳಿಸಲು ಅಧಿಕಾರಿಗಳ ನಿರಾಸಕ್ತಿ; ಕೆಎಸ್‌ಪಿಸಿಬಿ, ಮೀನುಗಾರಿಕೆ ಇಲಾಖೆ ವಿರುದ್ಧ ಹೋರಾಟಗಾರರ ಕಿಡಿ

ಬೆಂಗಳೂರು ಮತ್ತು ವಿವಿಧ ಪಂಚಾಯತ್ ವ್ಯಾಪ್ತಿಯಲ್ಲಿನ ಕೆರೆಗಳ ಉಳಿಸಿದಲು ಆಸಕ್ತಿ ತೋರದ ಕೆಎಸ್‌ಪಿಸಿಬಿ, ಮೀನುಗಾರಿಕೆ ಇಲಾಖೆ ವಿರುದ್ಧ ಹೋರಾಟಗಾರರು ತೀವ್ರವಾಗಿ ಕಿಡಿಕಾರಿದ್ದಾರೆ.

ಹವಾಮಾನದಂತೆಯೇ ಮಾಲಿನ್ಯ ವರದಿ ಬಿಡುಗಡೆ: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ
ರಾಜ್ಯ

ಹವಾಮಾನದಂತೆಯೇ ಮಾಲಿನ್ಯ ವರದಿ ಬಿಡುಗಡೆ: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ

ಹವಾಮಾನ ವರದಿಗಳ ಜೊತೆಗೆ ವಿವಿಧ ನಿಯತಾಂಕಗಳೊಂದಿಗೆ ಮಾಲಿನ್ಯ ಪ್ರಮಾಣದ ನವೀಕರಣಗಳ ವರದಿಯನ್ನು ಸಹ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಸದಸ್ಯ ಕಾರ್ಯದರ್ಶಿ ಶ್ರೀನಿವಾಸುಲು ಬುಧವಾರ ಹೇಳಿದರು. 

ದುರ್ವಾಸನೆ, ನೊಣಗಳ ಸಮಸ್ಯೆ: ಬಿಬಿಎಂಪಿ ತ್ಯಾಜ್ಯ ಘಟಕದ ಬಗ್ಗೆ ಬನಶಂಕರಿ 6ನೇ ಹಂತದ ನಿವಾಸಿಗಳಿಂದ ದೂರಿನ ಸರಮಾಲೆ
ರಾಜ್ಯ

ದುರ್ವಾಸನೆ, ನೊಣಗಳ ಸಮಸ್ಯೆ: ಬಿಬಿಎಂಪಿ ತ್ಯಾಜ್ಯ ಘಟಕದ ಬಗ್ಗೆ ಬನಶಂಕರಿ 6ನೇ ಹಂತದ ನಿವಾಸಿಗಳಿಂದ ದೂರಿನ ಸರಮಾಲೆ

ನಗರದ ಬನಶಂಕರಿ 6ನೇ ಹಂತದ ಹೆಮ್ಮಿಗೆಪುರ ವಾರ್ಡ್‌ನ ಲಿಂಗಧೀರನಹಳ್ಳಿಯ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಮುಚ್ಚುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಕಚೇರಿಗೆ ಮುತ್ತಿಗೆ ಹಾಕಲು ಇಲ್ಲಿನ ನಿವಾಸಿಗಳು ನಿರ್ಧರಿಸಿದ್ದಾರೆ.

ಮಂಗಳೂರು ಪಾಲಿಕೆ ವಿರುದ್ಧ ಕ್ರಮಕ್ಕೆ ಕೆಎಸ್ಪಿಸಿಬಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ
ರಾಜ್ಯ

ಮಂಗಳೂರು ಪಾಲಿಕೆ ವಿರುದ್ಧ ಕ್ರಮಕ್ಕೆ ಕೆಎಸ್ಪಿಸಿಬಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

ಮಂಗಳೂರು ನಗರದಲ್ಲಿ ಕಲುಷಿತಗೊಂಡಿರುವ ಕುಡಿಯುವ ನೀರಿನ ವಿಚಾರದಲ್ಲಿ ಸಂವೇದನಾ ಶೂನ್ಯ ವಿಧಾನ ಅನುಸರಿಸುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ವಿರುದ್ದ ಕ್ರಮ ಜರುಗಿಸುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್ಪಿಸಿಬಿ) ಶುಕ್ರವಾರ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ. 

ಕರ್ನಾಟಕದ ಮಾಲೂರಿನಲ್ಲಿ 'ಕೋವ್ಯಾಕ್ಸಿನ್' ಲಸಿಕೆ ಉತ್ಪಾದನೆ: ಭಾರತ್ ಬಯೋಟೆಕ್ ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮೋದನೆ
ರಾಜ್ಯ

ಕರ್ನಾಟಕದ ಮಾಲೂರಿನಲ್ಲಿ 'ಕೋವ್ಯಾಕ್ಸಿನ್' ಲಸಿಕೆ ಉತ್ಪಾದನೆ: ಭಾರತ್ ಬಯೋಟೆಕ್ ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮೋದನೆ

ಮಾರಕ ಕೊರೋನಾ ವೈರಸ್ ಸೋಂಕಿಗೆ ನೀಡಲಾಗುತ್ತಿರುವ ಕೋವ್ಯಾಕ್ಸಿನ್ ಲಸಿಕೆ ಇನ್ನು ಮುಂದೆ ಕರ್ನಾಟಕದಲ್ಲೇ ಉತ್ಪಾದನೆಯಾಗಲಿದ್ದು, ಈ ಸಂಬಂಧ ಲಸಿಕೆ ಉತ್ಪಾದಿಸುತ್ತಿರುವ ಭಾರತ್ ಬಯೋಟೆಕ್ ಸಂಸ್ಥೆ ಗುರುವಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮೋದನೆ ಪಡೆದಿದೆ.