KSPCB

ಕಾನೂನಿನ ಎಬಿಸಿಡಿ ತಿಳಿಯದವರು ಇನ್ನೂ ಅಧಿಕಾರಿಯಾಗಿರುವುದು ಹೇಗೆ? ಮಾಲಿನ್ಯ ನಿಯಂತ್ರಣ ಮಂಡಳಿಗೆ 'ಹೈ' ಛೀಮಾರಿ
ಪರಿಸರ ಕಾನೂನಿನ ಎಬಿಸಿಡಿ ತಿಳಿಯದ ಅಧಿಕಾರಿ ಇನ್ನೂ ಪರಿಸರ ಇಲಾಖೆ ಅಧಿಕಾರಿ ಆಗಿರುವುದು ಹೇಗೆ? ಮಾಲಿನ್ಯ ನಿಯಂತ್ರಣ ಮಂಡಳಿ ತಮ್ಮ ಜವಾಬ್ದಾರಿಯನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಿ ಕೈ ತೊಳೆದುಕೊಂಡಿದ್ದು ಹೇಗೆ? ಪೊಲೀಸರು ಅಸಹಾಯಕರಾಗಿದ್ದಾರೆಯೇ? ಎಂದು ಹೈಕೋರ್ಟ್ ಪ್ರಶ್ನಿಸಿದೆ.

ಕೆಎಸ್‌ಪಿಸಿಬಿ ಅಧ್ಯಕ್ಷರಾಗಿ ಡಾ.ಸುಧಾಕರ್: ನೇಮಕ ನಿಯಮಬಾಹಿರ ಎಂದ ಹೈಕೋರ್ಟ್
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರಾಗಿ ಡಾ. ಕೆ. ಸುಧಾಕರ್ ಅವರ ನಾಮನಿರ್ದೇಶನಕ್ಕಾಗಿ ಹೊರಡಿಸಲಾದ ಅಧಿಸೂಚನೆಯಲ್ಲಿ 'ಪೋಸ್ಟ್ ಫ್ಯಾಕ್ಟೊ' ಅನುಮೋದನೆಯ ಷರತ್ತು ಏಕೆ ಇಲ್ಲ ಎಂಬುದನ್ನು ವಿವರಿಸಬೇಕೆಂದು ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಕೇಳಿದೆ.

ಕೆಎಸ್'ಪಿಸಿಬಿ ಅಧ್ಯಕ್ಷ ಲಕ್ಷ್ಮಣ್ ನಿವಾಸದ ಮೇಲೆ ಐಟಿ ದಾಳಿ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಅವರ ಮನೆ ಹಾಗೂ ಕಚೇರಿಗ ಮೇಲಿನ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯೊಂದು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ...

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಗೆ ಐಟಿ ಶಾಕ್
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆ ಎಸ್ ಪಿಸಿಬಿ ) ಅಧ್ಯಕ್ಷ ಲಕ್ಷಣ್ ಅವರ ನಿವಾಸ ಮತ್ತು ಕಛೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳ್ಳಂದೂರು ಕೆರೆ ಸಮೀಪದ 13 ಕಾರ್ಖಾನೆ ಮುಚ್ಚುವಂತೆ ಕೆಎಸ್ ಪಿಸಿಬಿ ನೋಟಿಸ್
ಬೆಳ್ಳಂದೂರು ಕೆರೆ ಮಲಿನಗೊಳ್ಳಲು ಕಾರಣವಾದ ರೆಡ್ ಕೆಟೆಗರಿಯ(ಅತಿ ಹೆಚ್ಚು ಮಾಲಿನ್ಯ ಉಂಟುಮಾಡುವ ಕಾರ್ಖಾನೆಗಳು).....

ಕೆಎಸ್‍ಪಿಸಿಬಿ ವಿರುದ್ಧ ಕ್ರಮ ಮಧ್ಯಂತರ ಅರ್ಜಿ ಸಲ್ಲಿಕೆ
ನಗರದ ಕೆರೆಗಳ ಮಾಲಿನ್ಯ ತಡೆಯುವಲ್ಲಿ ವಿಫಲವಾಗಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‍ಪಿಸಿಬಿ) ಮತ್ತು ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಕೋರಿ ರಾಜ್ಯಸಭಾ...

ಎಲ್ಲ ವಾಹನಗಳನ್ನು ಸಿಎನ್‍ಜಿಗೆ ಪರಿವರ್ತಿಸಲು ಸಾಧ್ಯವೇ?
ನಗರದಲ್ಲಿ ಸಂಚರಿಸುವ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ವಾಹನಗಳನ್ನು ಸಿಎನ್‍ಜಿ ಇಂಧನಕ್ಕೆ ಪರಿವರ್ತಿಸುವ ಸಾಧ್ಯತೆಯ ಬಗ್ಗೆ ಕ್ರಿಯೋಜನೆ ರೂಪಿಸಿ...

