KSR

ಕೆಎಸ್ ಆರ್ ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ ಅವಘಡ: ತನಿಖೆ ಪ್ರಗತಿಯಲ್ಲಿ, ಪೊಲೀಸರು ಹೇಳುವುದೇನು?
ರಾಜ್ಯ

ಕೆಎಸ್ ಆರ್ ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ ಅವಘಡ: ತನಿಖೆ ಪ್ರಗತಿಯಲ್ಲಿ, ಪೊಲೀಸರು ಹೇಳುವುದೇನು?

ರಾಜಧಾನಿ ಬೆಂಗಳೂರಿನ ಮಜೆಸ್ಟಿಕ್ ಪ್ರದೇಶದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲು ಸಂಖ್ಯೆ 11301 ರ ಬೋಗಿ 1 ಮತ್ತು 2ರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದ ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು: ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳ ರಕ್ಷಣೆ
ರಾಜ್ಯ

ಬೆಂಗಳೂರು: ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳ ರಕ್ಷಣೆ

ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ನಗರಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ರಕ್ಷಣೆ ಮಾಡಿದೆ.

ಕೆಎಸ್ ಆರ್-ಕೆಐಎ ಉಪನಗರ ರೈಲು ಯೋಜನೆ ಪೂರ್ಣಗೊಳಿಸಲು 3 ವರ್ಷದ ಅವಧಿ
ರಾಜ್ಯ

ಕೆಎಸ್ ಆರ್-ಕೆಐಎ ಉಪನಗರ ರೈಲು ಯೋಜನೆ ಪೂರ್ಣಗೊಳಿಸಲು 3 ವರ್ಷದ ಅವಧಿ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ(ಕಾರಿಡಾರ್1)ರ 41.4 ಕಿಲೋ ಮೀಟರ್ ಉದ್ದದ 15 ಸಾವಿರದ 767 ಕೋಟಿ ರೂಪಾಯಿಯ ಉಪನಗರ ರೈಲು ಸಂಪರ್ಕದ ಕಾಮಗಾರಿ ಪೂರ್ಣಗೊಳಿಸಲು ಕೇಂದ್ರ ಸಚಿವ ಸಂಪುಟ ಮೂರು ವರ್ಷಗಳ ಅವಧಿಯನ್ನು ನಿಗದಿಪಡಿಸಿದೆ.

ಕೆಎಸ್ಆರ್ ರೈಲ್ವೇ ನಿಲ್ದಾಣದಲ್ಲಿ ಲಗೇಜ್ ಸೋಂಕು ನಿವಾರಕ ಯಂತ್ರ
ರಾಜ್ಯ

ಕೆಎಸ್ಆರ್ ರೈಲ್ವೇ ನಿಲ್ದಾಣದಲ್ಲಿ ಲಗೇಜ್ ಸೋಂಕು ನಿವಾರಕ ಯಂತ್ರ

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಮಯದಲ್ಲಿ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಲಗೇಜುಗಳನ್ನು ಸೋಂಕು ಮುಕ್ತಗೊಳಿಸುವ ಯುವಿ ಬ್ಯಾಗೇಜ್ ಬಾತ್ ಯಂತ್ರವನ್ನು ಅಳವಡಿಸಲಾಗಿದೆ. 

ಮಾನವ ಕಳ್ಳಸಾಗಣೆ: ಕೆಎಸ್ಆರ್ ರೈಲ್ವೇ ನಿಲ್ದಾಣದಲ್ಲಿ ನೇಪಾಳಿ ಯುವತಿ ರಕ್ಷಣೆ
ರಾಜ್ಯ

ಮಾನವ ಕಳ್ಳಸಾಗಣೆ: ಕೆಎಸ್ಆರ್ ರೈಲ್ವೇ ನಿಲ್ದಾಣದಲ್ಲಿ ನೇಪಾಳಿ ಯುವತಿ ರಕ್ಷಣೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಮಾನವ ಕಳ್ಳಸಾಗಣೆ ನಡೆಯುತ್ತಿರುವ ಪ್ರಕರಣ ಗುರುವಾರ ಬೆಳಕಿಗೆ ಬಂದಿದೆ.