KSR railway station

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶುರುವಾಗಲಿದೆ ಫುಡ್ ಕೋರ್ಟ್
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ.

ಭಾರತದ ಮೊದಲ ಸುರಂಗ ಅಕ್ವೇರಿಯಂ ಬೆಂಗಳೂರಿನ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಪ್ರಾರಂಭ
ಇಂದಿನಿಂದ, ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತಲು ಅಥವಾ ಯಾರಾದರೂ ಸಂಬಂಧಿ, ಸ್ನೇಹಿತರ ಆಗಮನಕ್ಕೆ ಕಾಯುತ್ತಿರುವವರು ಅತ್ಯಾಕರ್ಷಕ ಮತ್ತು ವಿಶ್ರಾಂತಿ ಚಟುವಟಿಕೆ ನಡೆಸಬಹುದು. ಏಕೆಂದರೆ, ಭಾರತದ ಯಾವುದೇ ರೈಲ್ವೆ ನಿಲ್ದಾಣದಲ್ಲಿ ಸ್ಥಾಪಿಸಲಾಗದ ಜಲಚರಗಳ ಸಾಮ್ರಾಜ್ಯವನ್ನು ರೈಲ್ವೆ ನಿಲ್ದಾಣದ ಪ್ರವೇಶದ್ವಾರದ ಸಮೀಪ ಸ್ಥಾಪಿಸಲಾಗಿದೆ.

ಲಾಕ್ಡೌನ್ ಎಫೆಕ್ಟ್: ತವರಿಗೆ ವಾಪಸ್ಸಾಗಲು ಕೆಎಸ್ಆರ್ ರೈಲ್ವೇ ನಿಲ್ದಾಣಕ್ಕೆ ಧಾವಿಸಿದ ನೂರಾರು ವಲಸೆ ಕಾರ್ಮಿಕರು!
ಕೊರೋನಾ ಸೋಂಕು ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಸೋಮವಾರದಿಂದ ಎರಡು ವಾರಗಳ ಕಾಲ ಸೆಮಿ ಲಾಕ್ಡೌನ್ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಭಾನುವಾರವೂ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಮಿಕರು ನಗರ ತೊರೆದು ತವರೂರುಗಳತ್ತ ತೆರಳಿದರು.

ಸಾಮಾಜಿಕ ಅಂತರ ಕಾಯ್ದುಕೊಳ್ಳದ ಪ್ರಯಾಣಿಕರನ್ನು ಕೆಎಸ್ ಆರ್ ರೈಲು ನಿಲ್ದಾಣದಿಂದ ಹೊರಗೆ ಕಳಿಸಿದ ರೈಲ್ವೆ!
ತಮ್ಮ ಊರುಗಳಿಗೆ ತೆರಳುವುದಕ್ಕಾಗಿ ಕೆಎಸ್ ಆರ್ ರೈಲ್ವೆ ನಿಲ್ದಾಣದಲ್ಲಿ ಕಾಯುತ್ತಿದ್ದ ಸಾವಿರಾರು ಮಂದಿಯನ್ನು ಸಾಮಾಜಿಕ ಅಂತರವಿಲ್ಲ ಎಂಬ ಕಾರಣಕ್ಕಾಗಿ ಪ್ರಯಾಣಿಕರನ್ನು ರೈಲ್ವೆ ನಿಲ್ದಾಣದಿಂದ ಹೊರಗೆ ಕಳಿಸಿ ಆವರಣದಲ್ಲಿ ಕಾಯುವಂತೆ ಮಾಡಲಾಗಿದೆ.

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ, ಕಡ್ಡಾಯ ಕ್ವಾರಂಟೈನ್ ವಿರೋಧಿಸಿ ಪ್ರಯಾಣಿಕರ ಪ್ರತಿಭಟನೆ
ದೆಹಲಿಯಿಂದ ಗುರುವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರು ಕಡ್ಡಾಯ ಕ್ವಾರಂಟೈನ್ ವಿರೋಧಿಸಿ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.

ಕೆಎಸ್ ಆರ್ ರೈಲು ನಿಲ್ದಾಣವನ್ನು ಸ್ವಚ್ಛವಾಗಿಡಲು 15 ಕಿ.ಮೀ ದೂರ ನಡೆದು ಕೆಲಸಕ್ಕೆ ಹೋಗುವ ಹೌಸ್ ಕೀಪಿಂಗ್ ಸಿಬ್ಬಂದಿ!
ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಸಾರ್ವಜನಿಕ ಸಾರಿಗೆ ಇಲ್ಲದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವನ್ನು ಸ್ವಚ್ಛವಾಗಿಡಲು 36 ವರ್ಷದ ಹೌಸ್ ಕೀಪಿಂಗ್ ಸಿಬ್ಬಂದಿಯೊಬ್ಬರು ಪ್ರತಿದಿನ 15 ಕಿಲೋ ಮೀಟರ್ ದೂರ ನಡೆಯುವಂತಾಗಿದೆ.

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಕೈ ಗ್ರೆನೇಡ್ ಪತ್ತೆ: ತೀವ್ರ ಕಟ್ಟೆಚ್ಚರ
ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಒಂದರಲ್ಲಿ ಕೈ ಗ್ರೆನೇಡ್ ಪತ್ತೆಯಾದ ಹಿನ್ನೆಲೆಯಲ್ಲಿ...

