KSRTC bus collision

ಮಳವಳ್ಳಿ: ಮೂರು KSRTC ಬಸ್ಗಳ ನಡುವೆ ಡಿಕ್ಕಿ; ಮೂವರು ಸಾವು, ಹಲವರಿಗೆ ಗಾಯ
ಮೊದಲು ಎರಡು ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತಕ್ಕೀಡಾಗಿ ನಿಂತಿದ್ದ ಬಸ್ಗೆ ಮತ್ತೊಂದು ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.

ತುಮಕೂರು: ಆಟೋ-ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ನಾಲ್ವರು ಸಾವು
ಕೆಎಸ್ಆರ್ಟಿಸಿ ಬಸ್ಸೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಸಂದ್ರ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

