KSRTC bus driver

KSRTC ಬಸ್‌ಗೆ ಮುತ್ತಿಟ್ಟು, ಕಣ್ಣೀರಿಡುತ್ತ ಸೇವೆಗೆ ವಿದಾಯ ಹೇಳಿದ ಚಾಲಕ; Viral Video
ಕಟ್ಟಪ್ಪನಾದ ಕೈರಳಿಯ ನಿವಾಸಿ 56 ವರ್ಷದ ಚಾಲಕ ಪಾಲ್, ಇಡುಕ್ಕಿ ಮತ್ತು ಕಟ್ಟಪ್ಪನಾ ಡಿಪೋಗಳಲ್ಲಿ 18 ವರ್ಷಗಳ ಸೇವೆಯ ಬಳಿಕ ನಿವೃತ್ತರಾದ ಸಂದರ್ಭದಲ್ಲಿ ಸುತ್ತಲಿದ್ದವರ ಕಣ್ಣುಗಳೂ ತೇವಗೊಂಡವು.

ನೆಲಮಂಗಲ ಬಳಿ ಸರಣಿ ಅಪಘಾತ; KSRTC ಚಾಲಕನಿಗೆ ಥಳಿತ! ಹೆದ್ದಾರಿಯಲ್ಲಿ ಕೆಲಕಾಲ ಸಾಲುಗಟ್ಟಿ ನಿಂತ ವಾಹನಗಳು!
ಈ ವೇಳೆ ಚಾಲಕ ಮತ್ತು ಉಳಿದ ವಾಹನಗಳ ಚಾಲಕರು, ಪ್ರಯಾಣಿಕರ ಮಧ್ಯೆ ವಾಗ್ವಾದ ನಡೆದಿದ್ದು, ಬಸ್ ಚಾಲಕನಿಗೆ ಥಳಿಸಿದ್ದಾರೆ.

ಬಸ್ ಚಾಲನೆ ಮಾಡುವಾಗ ಬೀಡಿ ಸೇದಿದ ಚಾಲಕ: ವಿಡಿಯೊ ವೈರಲ್, ಕ್ರಮಕ್ಕೆ ಆಗ್ರಹ
ಸರ್ಕಾರದ ನಿಯಮ ಪ್ರಕಾರ ಬಸ್ ಚಾಲನೆ ಮಾಡುವಾಗ ತಂಬಾಕು ಸೇವನೆ, ಯಾವುದೇ ತಂಬಾಕು ಆಧಾರಿತ ಮಸಾಲಾ ಸೇವನೆ ಮಾಡುವುದು, ಬೀಡಿ-ಸಿಗರೇಟ್ ಎಳೆಯುವುದು ಕಾನೂನಿಗೆ ವಿರುದ್ಧವಾಗಿರುತ್ತದೆ.

ಪ್ರಯಾಣಿಕರ ಸೋಗಿನಲ್ಲಿದ್ದ ಕಳ್ಳನನ್ನು ಹಿಡಿದು, 5 ಲಕ್ಷ ರೂ. ದರೋಡೆ ಯತ್ನ ವಿಫಲಗೊಳಿಸಿದ ಕೆಎಸ್ಆರ್ ಟಿಸಿ ಚಾಲಕ!
ಕೆಎಸ್‌ಆರ್‌ಟಿಸಿ ಚಾಲಕ ಕಮ್ ಕಂಡಕ್ಟರ್ ಒಬ್ಬರು, ಪ್ರಯಾಣಿಕರ ಸೋಗಿನಲ್ಲಿ ಬಸ್ ಹತ್ತಿದ ಕಳ್ಳರನ್ನು ಹಿಡಿದು, ಸಹ ಪ್ರಯಾಣಿಕರೊಬ್ಬರ 5 ಲಕ್ಷ ರೂಪಾಯಿ ದರೋಡೆ ಯತ್ನವನ್ನು ವಿಫಲಗೊಳಿಸಿದ್ದಾರೆ.

