ರಾಜ್ಯಸಾರ್ವಜನಿಕ ಮೂತ್ರ ವಿಸರ್ಜನೆಯಿಂದ ದುರ್ವಾಸನೆ: ಮೈಸೂರು KSRTC ಬಸ್ ನಿಲ್ದಾಣ ಬಳಿ ಸ್ಟೀಲ್ ಗೋಡೆಗಳ ಅಳವಡಿಕೆ-Video
ಬಸ್ ನಿಲ್ದಾಣದ ಎದುರಿನ ಬೆಂಗಳೂರು-ನೀಲಗಿರಿ ರಸ್ತೆ ಪಾದಚಾರಿ ಮಾರ್ಗದ ಮೇಲೆ ಪ್ರತಿಬಿಂಬ ಕನ್ನಡಿಯಂತಿರುವ ಸ್ಟೇನ್ಲೆಸ್ ಸ್ಟೀಲ್ ಶೀಟ್ಗಳನ್ನು ಅಳವಡಿಸಲಾಗಿದ್ದು, ಸಾರ್ವಜನಿಕವಾಗಿ ಮೂತ್ರವಿಸರ್ಜನೆ ಮಾಡುವವರನ್ನು ತಡೆಯುವ ಉದ್ದೇಶ ಇದಾಗಿದೆ.