KSRTC conductor

ಗರ್ಭಿಣಿ ಮಹಿಳೆಗೆ ಬಸ್ ನಲ್ಲಿ ಹೆರಿಗೆ ಮಾಡಿಸಲು ಸಹಾಯ: ಕೆಎಸ್ ಆರ್ ಟಿಸಿ ನಿರ್ವಾಹಕಿ ನಡೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯ

ಗರ್ಭಿಣಿ ಮಹಿಳೆಗೆ ಬಸ್ ನಲ್ಲಿ ಹೆರಿಗೆ ಮಾಡಿಸಲು ಸಹಾಯ: ಕೆಎಸ್ ಆರ್ ಟಿಸಿ ನಿರ್ವಾಹಕಿ ನಡೆಗೆ ಮೆಚ್ಚುಗೆಯ ಮಹಾಪೂರ

ಹಾಸನ ಜಿಲ್ಲೆಯ ಶಾಂತಿಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಲು ಸಹಾಯ ಮಾಡಿದ ಬಸ್ ನಿರ್ವಾಹಕಿ ವಸಂತಮ್ಮ ಅವರ ನಡೆಗೆ ಮೆಚ್ಚುಗೆ ವ್ಯಕ್ತವಾಗತೊಡಗಿದೆ. 

ವಿಕಲಚೇತನರಿಗಾಗಿ ಇರುವ ಆಸನ ಬಿಟ್ಟುಕೊಡಲು ಕೇಳಿದ್ದಕ್ಕೆ ವಿದ್ಯಾರ್ಥಿಯಿಂದ ನಿರ್ವಾಹಕಿ ಮೇಲೆ ಹಲ್ಲೆ, ಅನುಚಿತ ವರ್ತನೆ
ರಾಜ್ಯ

ವಿಕಲಚೇತನರಿಗಾಗಿ ಇರುವ ಆಸನ ಬಿಟ್ಟುಕೊಡಲು ಕೇಳಿದ್ದಕ್ಕೆ ವಿದ್ಯಾರ್ಥಿಯಿಂದ ನಿರ್ವಾಹಕಿ ಮೇಲೆ ಹಲ್ಲೆ, ಅನುಚಿತ ವರ್ತನೆ

ವಿಶೇಷಚೇತನರಿಗಾಗಿ ಮೀಸಲಿರುವ ಆಸನದಲ್ಲಿ ಕುಳಿತಿದ್ದ ಯುವಕನಿಗೆ ಅರ್ಹ ವ್ಯಕ್ತಿಗೆ ಆಸನ  ಬಿಟ್ಟು ಕೊಡಲು ಸೂಚಿಸಿದ್ದಕ್ಕೆ ಆತ ಕೆಎಸ್ ಆರ್ ಟಿಸಿ ನಿರ್ವಾಹಕರ ಮೇಲೆ ಹಲ್ಲೆ ನಡೆಸಿ ಅನುಚಿತವಾಗಿ ವರ್ತಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.