ರಾಜ್ಯಮಡಿಕೇರಿಯಲ್ಲಿ ಕೆಎಸ್ಆರ್ಟಿಸಿ ಉದ್ಯೋಗಿ ಆತ್ಮಹತ್ಯೆಗೆ ಯತ್ನ, ಹಿರಿಯ ಅಧಿಕಾರಿ ವಿರುದ್ಧ ಶೋಷಣೆ ಆರೋಪ!
ಕೊಡಗಿನಲ್ಲಿ ಕೆಎಸ್ಆರ್ಟಿಸಿ ಇಲಾಖೆಯ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು ಹಿರಿಯ ಅಧಿಕಾರಿ ವಿರುದ್ಧ ಶೋಷಣೆ ಆರೋಪ ಮಾಡಿದ್ದಾರೆ. ಸಂತ್ರಸ್ತನ ಹೇಳಿಕೆಯನ್ನು ಮಡಿಕೇರಿ ನಗರ ಪೊಲೀಸರು ದಾಖಲಿಸಿಕೊಂಡಿದ್ದು ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿಲ್ಲ.