ರಾಜ್ಯ'ಗಾಡ್ ಫಾದರ್ ಇಲ್ಲದ್ದರಿಂದ ಸಚಿವ ಸ್ಥಾನ ತಪ್ಪಿದೆ; ತಲೆ ಹೊಡೆದು ಹಣ ಸಂಪಾದನೆ ಮಾಡಿದವರು ಮೇಲಕ್ಕೆ ಬರ್ತಾರೆ'
ಯಾರದಾದರೂ ತಲೆ ಹೊಡೆದು ಹಣ ಸಂಪಾದನೆ ಮಾಡಿರಬೇಕು ಅಂಥವರು ಮೇಲಕ್ಕೆ ಬರುತ್ತಾರೆ. ಜಗಳ ಮಾಡಿ ತೆಗೆದುಕೊಳ್ಳಲು ಅದೇನು ನಮ್ಮ ಅಪ್ಪನ ಆಸ್ತಿ ಅಲ್ಲ. ನಮಗೆ ಯೋಗ್ಯತೆ ಇಲ್ಲ ಅಂತಾ ಅರ್ಥ. ನಮಗೆ ಗಾಡ್ ಫಾದರ್ ಇರಲಿಲ್ಲ, ಹಾಗಾಗಿ ಸಚಿವ ಸ್ಥಾನ ತಪ್ಪಿದೆ ಎಂದು ಬೇಸರಿಸಿದ್ದಾರೆ.